Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 5ನೇ ರೀಲ್ಸ್ ಪ್ರಸಾರ


Team Udayavani, Sep 17, 2024, 6:58 PM IST

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 5ನೇ ರೀಲ್ಸ್ ಪ್ರಸಾರ

ಮಣಿಪಾಲ: ಶ್ರೀಕೃಷ್ಣ ಜನ್ಮಾಷ್ಟಮಿಯ ಹಿನ್ನೆಲೆಯಲ್ಲಿ Udayavani.com ಹಾಗೂ ಮಂಗಳೂರು ಬಿಜೈನ ಐ ಯಾಮ್‌ ಜಯಲಕ್ಷ್ಮೀ, ಸಹ ಪ್ರಾಯೋಜಕರಾದ ಜಿಎಲ್‌ ಆಚಾರ್ಯ ಜ್ಯುವೆಲ್ಲರ್ಸ್‌, ನಂದಿನಿ ಜತೆಗೂಡಿ ಆಯೋಜಿಸಿದ್ದ “ನಮ್ಮನೆ ಕೃಷ್ಣ-2024” ಪುಟಾಣಿ ಮಕ್ಕಳ ರೀಲ್ಸ್‌ ಸ್ಪರ್ಧೆ ಏರ್ಪಡಿಸಲಾಗಿದ್ದು ಅದರಂತೆ ಮೆಚ್ಚುಗೆ ಗಳಿಸಿದ ಹದಿನೈದು ರೀಲ್ಸ್ ಗಳಲ್ಲಿ 5ನೇ ರೀಲ್ಸ್ ಅನ್ನು ಇಂದು ಮಂಗಳವಾರ (ಸೆ.17) ಪ್ರಸಾರ ಮಾಡುತ್ತಿದ್ದೇವೆ.

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಒಂದು ವರ್ಷದಿಂದ ಐದು ವರ್ಷದೊಳಗಿನ ಮಕ್ಕಳ ರೀಲ್ಸ್‌ ಅನ್ನು ಸ್ಪರ್ಧೆಗೆ ಆಹ್ವಾನಿಸಲಾಗಿತ್ತು. ನಮ್ಮನೆ ಕೃಷ್ಣ ರೀಲ್ಸ್‌ ಸ್ಪರ್ಧೆಗೆ ನಮ್ಮ ಊಹೆಗೂ ಮೀರಿ ರೀಲ್ಸ್‌ ಗಳು ಬಂದಿದ್ದವು. ಇದರಲ್ಲಿ ಆಯ್ಕೆಯಾದ ಹದಿನೈದು ರೀಲ್ಸ್ ಗಳನ್ನು ಸೆಪ್ಟೆಂಬರ್ 7 ರಿಂದ ಸೆಪ್ಟೆಂಬರ್ 21ರವರೆಗೆ ದಿನಾ ಒಂದರಂತೆ Udayavani.Com, ನಮ್ಮ ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌ ಹಾಗೂ ಯೂಟ್ಯೂಬ್‌ ಚಾನಲ್‌ ನಲ್ಲಿ ಸಂಜೆ 7 ಗಂಟೆಗೆ ಪ್ರಸಾರವಾಗಲಿದೆ.

ಅದರಂತೆ ಇಂದು (ಸೆ.17) ಮೆಚ್ಚುಗೆ ಗಳಿಸಿದ 5ನೇ ರೀಲ್ಸ್ ಅನ್ನು ಪ್ರಸಾರಮಾಡಲಿದ್ದು ಕಾಸರಗೋಡಿನ ನವೀನ್ ನೆರೋಲ್ತಾಡಿ ಹಾಗೂ ತಾರಾ ಎ. ಎಸ್ ದಂಪತಿಯ 11 ತಿಂಗಳ ಮಗು ಚಿಯಾ ಎನ್. ಬಂಗೇರ ಅವರದ್ದಾಗಿದೆ.

ಆಯ್ಕೆಯಾದ ಮೂರು ರೀಲ್ಸ್‌ ಗಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಆಯ್ದ 12 ರೀಲ್ಸ್‌ ಸೇರಿದಂತೆ ಎಲ್ಲಾ ಬಹುಮಾನ ವಿಜೇತರಿಗೆ ಆಕರ್ಷಕ ಗಿಫ್ಟ್‌ ಹ್ಯಾಂಪರ್ಸ್ ನೀಡಲಾಗುತ್ತದೆ.

 

View this post on Instagram

 

A post shared by Udayavani (@udayavaniweb)

ಟಾಪ್ ನ್ಯೂಸ್

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.