Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 9ನೇ ರೀಲ್ಸ್ ಪ್ರಸಾರ
Team Udayavani, Sep 13, 2024, 6:57 PM IST
ಮಣಿಪಾಲ: ಶ್ರೀಕೃಷ್ಣ ಜನ್ಮಾಷ್ಟಮಿಯ ಹಿನ್ನೆಲೆಯಲ್ಲಿ Udayavani.com ಹಾಗೂ ಮಂಗಳೂರು ಬಿಜೈನ ಐ ಯಾಮ್ ಜಯಲಕ್ಷ್ಮೀ, ಸಹ ಪ್ರಾಯೋಜಕರಾದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್, ನಂದಿನಿ ಜತೆಗೂಡಿ ಆಯೋಜಿಸಿದ್ದ “ನಮ್ಮನೆ ಕೃಷ್ಣ-2024” ಪುಟಾಣಿ ಮಕ್ಕಳ ರೀಲ್ಸ್ ಸ್ಪರ್ಧೆ ಏರ್ಪಡಿಸಲಾಗಿದ್ದು ಅದರಂತೆ ಮೆಚ್ಚುಗೆ ಗಳಿಸಿದ ಹದಿನೈದು ರೀಲ್ಸ್ ಗಳಲ್ಲಿ 9ನೇ ರೀಲ್ಸ್ ಅನ್ನು ಇಂದು ಶುಕ್ರವಾರ (ಸೆ.13) ಪ್ರಸಾರ ಮಾಡುತ್ತಿದ್ದೇವೆ.
ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಒಂದು ವರ್ಷದಿಂದ ಐದು ವರ್ಷದೊಳಗಿನ ಮಕ್ಕಳ ರೀಲ್ಸ್ ಅನ್ನು ಸ್ಪರ್ಧೆಗೆ ಆಹ್ವಾನಿಸಲಾಗಿತ್ತು. ನಮ್ಮನೆ ಕೃಷ್ಣ ರೀಲ್ಸ್ ಸ್ಪರ್ಧೆಗೆ ನಮ್ಮ ಊಹೆಗೂ ಮೀರಿ ರೀಲ್ಸ್ ಗಳು ಬಂದಿದ್ದವು. ಇದರಲ್ಲಿ ಆಯ್ಕೆಯಾದ ಹದಿನೈದು ರೀಲ್ಸ್ ಗಳನ್ನು ಸೆಪ್ಟೆಂಬರ್ 7 ರಿಂದ ಸೆಪ್ಟೆಂಬರ್ 21ರವರೆಗೆ ದಿನಾ ಒಂದರಂತೆ Udayavani.Com, ನಮ್ಮ ಫೇಸ್ ಬುಕ್, ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಚಾನಲ್ ನಲ್ಲಿ ಸಂಜೆ 7 ಗಂಟೆಗೆ ಪ್ರಸಾರವಾಗಲಿದೆ.
ಅದರಂತೆ ಇಂದು (ಸೆ.13) ಮೆಚ್ಚುಗೆ ಗಳಿಸಿದ 9ನೇ ರೀಲ್ಸ್ ಅನ್ನು ಪ್ರಸಾರಮಾಡಲಿದ್ದು ಮಂಗಳೂರಿನ ನರಸಿಂಹ ಭಟ್ ಕೆ ಹಾಗೂ ಅನುಷಾ ದಂಪತಿಯ 2 ವರ್ಷ 10 ತಿಂಗಳ ಮಗು ಸನ್ನಿಧಿ ಎನ್.ಭಟ್ ಅವರದ್ದಾಗಿದೆ.
ಆಯ್ಕೆಯಾದ ಮೂರು ರೀಲ್ಸ್ ಗಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಆಯ್ದ 12 ರೀಲ್ಸ್ ಸೇರಿದಂತೆ ಎಲ್ಲಾ ಬಹುಮಾನ ವಿಜೇತರಿಗೆ ಆಕರ್ಷಕ ಗಿಫ್ಟ್ ಹ್ಯಾಂಪರ್ಸ್ ನೀಡಲಾಗುತ್ತದೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್
Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು
Mangaluru: ಕಿರಿದಾಗುತ್ತಿದೆ ಪಣಂಬೂರು ಬೀಚ್! ಇನ್ನೂ ಖಚಿತವಾಗದ ಕಾರಣ
Biological Park: ಪಿಲಿಕುಳಕ್ಕೆ ಪೆಂಗ್ವಿನ್, ಅನಕೊಂಡ ತರಿಸುವ ಮಹತ್ವದ ನಿರ್ಧಾರ
Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್ಮೇಕರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.