Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್


Team Udayavani, Sep 20, 2024, 7:00 PM IST

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

ಮಣಿಪಾಲ: ಶ್ರೀಕೃಷ್ಣ ಜನ್ಮಾಷ್ಟಮಿಯ ಹಿನ್ನೆಲೆಯಲ್ಲಿ Udayavani.com ಹಾಗೂ ಮಂಗಳೂರು ಬಿಜೈನ ಐ ಯಾಮ್‌ ಜಯಲಕ್ಷ್ಮೀ, ಸಹ ಪ್ರಾಯೋಜಕರಾದ ಜಿಎಲ್‌ ಆಚಾರ್ಯ ಜ್ಯುವೆಲ್ಲರ್ಸ್‌, ನಂದಿನಿ ಜತೆಗೂಡಿ ಆಯೋಜಿಸಿದ್ದ “ನಮ್ಮನೆ ಕೃಷ್ಣ-2024” ಪುಟಾಣಿ ಮಕ್ಕಳ ರೀಲ್ಸ್‌ ಸ್ಪರ್ಧೆ ಏರ್ಪಡಿಸಲಾಗಿದ್ದು ಅದರಂತೆ ಮೆಚ್ಚುಗೆ ಗಳಿಸಿದ ಹದಿನೈದು ರೀಲ್ಸ್ ಗಳಲ್ಲಿ ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್ ಅನ್ನು ಇಂದು ಶುಕ್ರವಾರ (ಸೆ.20) ಪ್ರಸಾರ ಮಾಡುತ್ತಿದ್ದೇವೆ.

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಒಂದು ವರ್ಷದಿಂದ ಐದು ವರ್ಷದೊಳಗಿನ ಮಕ್ಕಳ ರೀಲ್ಸ್‌ ಅನ್ನು ಸ್ಪರ್ಧೆಗೆ ಆಹ್ವಾನಿಸಲಾಗಿತ್ತು. ನಮ್ಮನೆ ಕೃಷ್ಣ ರೀಲ್ಸ್‌ ಸ್ಪರ್ಧೆಗೆ ನಮ್ಮ ಊಹೆಗೂ ಮೀರಿ ರೀಲ್ಸ್‌ ಗಳು ಬಂದಿದ್ದವು. ಇದರಲ್ಲಿ ಆಯ್ಕೆಯಾದ ಹದಿನೈದು ರೀಲ್ಸ್ ಗಳನ್ನು ಸೆಪ್ಟೆಂಬರ್ 7 ರಿಂದ ಸೆಪ್ಟೆಂಬರ್ 21ರವರೆಗೆ ದಿನಾ ಒಂದರಂತೆ Udayavani.Com, ನಮ್ಮ ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌ ಹಾಗೂ ಯೂಟ್ಯೂಬ್‌ ಚಾನಲ್‌ ನಲ್ಲಿ ಸಂಜೆ 7 ಗಂಟೆಗೆ ಪ್ರಸಾರವಾಗಲಿದೆ.

ಅದರಂತೆ ಇಂದು (ಸೆ.20) ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್ ಅನ್ನು ಪ್ರಸಾರ ಮಾಡಲಿದ್ದು ಪುತ್ತೂರಿನ ಶೈಲೇಶ್ ಪಿ ಹಾಗೂ ಅಕ್ಷತಾ ಕೆ ದಂಪತಿಯ 1 ವರ್ಷ 4 ತಿಂಗಳಿನ ಮಗು ಲಿಶಾನ್ ರೈ ಅವರದ್ದಾಗಿದೆ.

ಆಯ್ಕೆಯಾದ ಮೂರು ರೀಲ್ಸ್‌ ಗಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಆಯ್ದ 12 ರೀಲ್ಸ್‌ ಸೇರಿದಂತೆ ಎಲ್ಲಾ ಬಹುಮಾನ ವಿಜೇತರಿಗೆ ಆಕರ್ಷಕ ಗಿಫ್ಟ್‌ ಹ್ಯಾಂಪರ್ಸ್ ನೀಡಲಾಗುತ್ತದೆ.

ಟಾಪ್ ನ್ಯೂಸ್

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.