Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ
Team Udayavani, Jul 27, 2024, 12:59 AM IST
ಉಡುಪಿ: ಸುಮಾರು 36 ವರ್ಷಗಳ ಹಳೆಯ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ, ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನ ಚಿನ್ನುವಾಡು (55) ಎಂಬಾತನನ್ನು ಉಡುಪಿ ನಗರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಈತನ ವಿರುದ್ಧ ಶ್ರೀಗಂಧ ಕಳ್ಳತನಕ್ಕೆ ಸಂಬಂಧಿಸಿ 1990ರಲ್ಲಿ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಹೊಳೆಹೊನ್ನೂರು ಹಕ್ಕಿಪಿಕ್ಕಿ ಕ್ಯಾಂಪ್ನಲ್ಲಿ ಬಂಧಿಸಲಾಗಿದೆ.
ಆತನಿಗೆ ಶುಕ್ರವಾರ ಉಡುಪಿ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.