Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Team Udayavani, Sep 22, 2024, 3:15 AM IST
ಉಡುಪಿ: ಜಿಲ್ಲೆಯಲ್ಲಿ ಶನಿವಾರ ಯಾವುದೇ ಕಾಲರಾ ಪ್ರಕರಣ ಕಂಡುಬಂದಿಲ್ಲ. 6 ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಇದರ ವರದಿ ಸೋಮವಾರ ಬರುವ ನಿರೀಕ್ಷೆ ಇದೆ.
ಇದುವರೆಗೆ ಒಟ್ಟು 23 ಪ್ರಕರಣಗಳು ಕಂಡುಬಂದಿದ್ದು, ಪ್ರಸ್ತುತ 7ರಿಂದ 8 ಪ್ರಕರಣಗಳಷ್ಟೇ ಸಕ್ರಿಯವಾಗಿವೆ. ಈ ನಡುವೆ ಸೋಂಕು ಲಕ್ಷಣ ಕಂಡುಬಂದವರ ಸಂಪರ್ಕಿತರನ್ನು ತಪಾಸಣೆಗೆ ಒಳಪಡಿಸುವ ಕೆಲಸ ನಡೆಯುತ್ತಿದೆ. ಆರೋಗ್ಯ ಕಾರ್ಯಕರ್ತರು ಮನೆಮನೆಗೆ ಭೇಟಿ ನೀಡುವ ಜತೆಗೆ ಸೋಂಕು ಲಕ್ಷಣಗಳು ಇದ್ದವರ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಈ ನಡುವೆ ಜಿಲ್ಲಾದ್ಯಂತ ಜಾಗೃತಿ ಕೆಲಸಗಳೂ ನಡೆಯುತ್ತಿವೆ. ಹೊಟೇಲ್‌ಗಳಲ್ಲಿಯೂ ಬಿಸಿನೀರು ನೀಡುವ ಪ್ರಕ್ರಿಯೆ ಆರಂಭ ಗೊಂಡಿದ್ದು, ಮಲ್ಪೆ ಭಾಗದಲ್ಲೂ ಜಾಗೃತಿ ಸಹಿತ ಮಾದರಿ ಸಂಗ್ರಹ ಕಾರ್ಯ ಆರಂಭಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.