udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Team Udayavani, Nov 19, 2024, 3:24 AM IST
ಉಡುಪಿ: ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧೆ ಮತ್ತು ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ರಕ್ಷಿಸಲಾಗಿದೆ.
ವೃದ್ಧೆಯು ಇಬ್ಬರು ಮೊಮ್ಮಕ್ಕಳೊಂದಿಗೆ ಅಳುತ್ತಿರುವ ಮಾಹಿತಿ ತಿಳಿದ ನಿತ್ಯಾನಂದ ಒಳಕಾಡು ಸ್ಥಳಕ್ಕಾಗಮಿಸಿ ವಿಚಾರಿಸಿದ್ದು, ಮೊಮ್ಮಕ್ಕಳ ತಂದೆ ಒಂದು ವರ್ಷದಿಂದ ಮನೆಗೆ ಬಾರದ ಹಿನ್ನೆಲೆಯಲ್ಲಿ ಹುಡುಕಿಕೊಂಡು ಇಲ್ಲಿಗೆ ಬಂದಿರುವುದಾಗಿ ವೃದ್ಧೆ ಬಾಗಲಕೋಟೆ ಮೂಲದ ಪಕೀರವ್ವ (75) ಹೇಳಿಕೊಂಡಿದ್ದಾರೆ.
ಅವರನ್ನು ಹೊಸ ಬದುಕು ಆಶ್ರಮದಲ್ಲಿ ಇರಿಸಲಾಗಿದೆ. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಆದೇಶದಂತೆ ಮಕ್ಕಳ ಪೈಕಿ ಹನುಮಂತ (10)ನಿಗೆ ದೊಡ್ಡಣ ಗುಡ್ಡೆಯ ಬಾಲಕರ ಬಾಲಭವನದಲ್ಲಿ ಹಾಗೂ ಪ್ರೇಮಾ(16)ಳಿಗೆ ನಿಟ್ಟೂರು ಬಾಲಕಿಯರ ಬಾಲ ಭವನದಲ್ಲಿ ಆಶ್ರಯ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.