Udupi: ಬೆಡ್‌ ಶೀಟ್‌ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ

ರೂಂ ಪ್ರವೇಶಿಸಿ ಬೆಡ್‌ ಶೀಟ್‌ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದ

Team Udayavani, Sep 16, 2024, 2:37 PM IST

Udupi: ಬೆಡ್‌ ಶೀಟ್‌ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ

ಉಡುಪಿ: ಬೆಡ್‌ ಶೀಟ್‌ ಮಾರುವ ನೆಪದಲ್ಲಿ ಅಪರಿಚಿತ ವ್ಯಕ್ತಿ ವೃದ್ದೆಯೊಬ್ಬರ ಮನೆಗೆ ನುಗ್ಗಿರುವ ಘಟನೆ ಉಡುಪಿ ಅಂಬಲಪಾಡಿ ಸಮೀಪದ ಶ್ಯಾಮ್‌ ಸದನದಲ್ಲಿ ನಡೆದಿರುವುದಾಗಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರವೀಣ್‌ ಎಂಬವರು ದುಬೈನಲ್ಲಿ ಕೆಲಸ ಮಾಡಿಕೊಂಡಿದ್ದು, ಅವರ ತಾಯಿ ವಿನೋದಿನಿ (82ವರ್ಷ) ಉಡುಪಿಯ ಅಂಬಲಪಾಡಿಯ ಶ್ಯಾಮ್‌ ಸದನದಲ್ಲಿ ಒಬ್ಬರೇ ವಾಸವಾಗಿದ್ದರು. 14ರಂದು ಸಂಜೆ ಯಾರೋ ಅಪರಿಚಿತ ವ್ಯಕ್ತಿ ಬೆಡ್‌ ಶೀಟ್‌ ಮಾರುವ ನೆಪದಲ್ಲಿ ವಿನೋದಿನಿ ಅವರ ರೂಂ ಪ್ರವೇಶಿಸಿ ಬೆಡ್‌ ಶೀಟ್‌ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದ.

ಇದನ್ನೂ ಓದಿ:B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

ಇದನ್ನು ಗಮನಿಸಿದ ಮನೆಯ ಕೇರ್‌ ಟೇಕರ್‌ ತುಳಜಾ ಅವರು ಪ್ಲಂಬಿಂಗ್‌ ಕೆಲಸಕ್ಕೆ ಬಂದಿದ್ದ ಪ್ರಶಾಂತ್‌ ಅವರನ್ನು ಕರೆದುಕೊಂಡು ಬರುವಷ್ಟರಲ್ಲಿ ಅಪರಿಚಿತ ವ್ಯಕ್ತಿ ಮನೆಯಿಂದ ಹೊರಬಂದು ಕಾರಿನಲ್ಲಿ ಪರಾರಿಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಘಟನೆ ಬಗ್ಗೆ ಪ್ರವೀಣ್‌ ಸ್ನೇಹಿತ ಕಿರಣ್‌ ಕುಮಾರ್‌ ಅವರು ಉಡುಪಿ ನಗರ ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.