Udupi: ರೈಲಿನಲ್ಲಿ ಬ್ಯಾಗ್‌ ಬಾಕಿ, ಸುರಕ್ಷಿತವಾಗಿ ಮರಳಿ ಪಡೆದ ಯಾತ್ರಿಕ

Team Udayavani, Dec 31, 2024, 11:43 PM IST

Udupi: ರೈಲಿನಲ್ಲಿ ಬ್ಯಾಗ್‌ ಬಾಕಿ, ಸುರಕ್ಷಿತವಾಗಿ ಮರಳಿ ಪಡೆದ ಯಾತ್ರಿಕ

ಉಡುಪಿ: ರೈಲ್ವೇ ಪ್ರಯಾಣಿಕರೋರ್ವರು ರೈಲಿನಿಂದ ಇಳಿಯುವ ವೇಳೆ ಲಗೇಜು ಬ್ಯಾಗ್‌ ಮರೆತು ಇಳಿದಿದ್ದು, ಸಕಾಲದಲ್ಲಿ ಸ್ಪಂದಿಸಿದ ಉಡುಪಿ ರೈಲ್ವೇ ನಿಲ್ದಾಣದ ರೈಲ್ವೇ ರಕ್ಷಣ ತಂಡದ (ಆರ್‌ಪಿಎಫ್) ಅಧಿಕಾರಿಗಳು ವಾರಸುದಾರರಿಗೆ ಬ್ಯಾಗ್‌ ಸುರಕ್ಷಿತವಾಗಿ ಮರಳಿ ತಲುಪಿಸುವಲ್ಲಿ. ಯಶಸ್ವಿಯಾಗಿದ್ದಾರೆ.

ಸನತ್‌ ದೇವಾಡಿಗ ಅವರು ಮತ್ಸ್ಯಗಂಧ ಎಕ್ಸ್‌ಪ್ರಸ್‌ ರೈಲಿನಲ್ಲಿ ಪ್ರಯಾಣಿ ಸುತ್ತಿದ್ದ ವೇಳೆ ಬೈಂದೂರು ರೈಲ್ವೇ ನಿಲ್ದಾಣದಲ್ಲಿ ಡಿಬೋ ರ್ಡಿಂಗ್‌ ಮಾಡುವಾಗ ಬ್ಯಾಗ್‌ ಅನ್ನು ರೈಲ್ವೇ ಕೋಚ್‌ನಲ್ಲಿ ಮರೆತು ಇಳಿದಿದ್ದರು. ಗಮನಕ್ಕೆ ಬಂದ ತತ್‌ಕ್ಷಣ ಅವರು ರೈಲ್ವೇ ಕಂಟ್ರೋಲ್‌ ನಂಬರ್‌ 139 ಅನ್ನು ಸಂಪರ್ಕಿಸಿ ಮಾಹಿತಿ ಹಂಚಿಕೊಂಡಿದ್ದರು.

ರೈಲು ಉಡುಪಿ ರೈಲ್ವೇ ನಿಲ್ದಾಣಕ್ಕೆ ಬಂದಾಗ ಅಲ್ಲಿನ ಅಧಿಕಾರಿಗಳು ಬ್ಯಾಗ್‌ ಪತ್ತೆ ಹಚ್ಚಿ ರಕ್ಷಿಸಿಟ್ಟಿದ್ದಾರೆ. ಅನಂತರ ಬ್ಯಾಗ್‌ನ ವಾರಸುದಾರರಿಗೆ ಮಾಹಿತಿ ನೀಡಿದ್ದು, ಅವರು ರೈಲ್ವೇ ನಿಲ್ದಾಣಕ್ಕೆ ಬಂದು ಲಗೇಜ್‌ನ ಗುರುತು ನೀಡಿ ಸೊತ್ತುಗಳನ್ನು ಪಡೆದುಕೊಂಡರು. ಬ್ಯಾಗ್‌ನಲ್ಲಿ ಚಿನ್ನಾಭರಣ ಮತ್ತು ಎರಡು ಲ್ಯಾಪ್‌ಟಾಪ್‌ ಸೇರಿ 4 ಲಕ್ಷ ರೂ. ಮೌಲ್ಯದ ಸೊತ್ತುಗಳಿದ್ದವು. ಎಲ್ಲವೂ ಸುರಕ್ಷಿತವಾಗಿ ವಾರಸುದಾರರ ಕೈ ಸೇರಿದೆ.

ಸುರಕ್ಷಿತವಾಗಿ ಸೊತ್ತು ವಾಪಸ್‌ ಪಡೆಯುವಲ್ಲಿ ನೆರವಾದ ರೈಲ್ವೇ ಅಧಿಕಾರಿ, ಸಿಬಂದಿಗಳ ಬಗ್ಗೆ ಸನತ್‌ ದೇವಾಡಿಗ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.