Udupi: ಕಾರು ಢಿಕ್ಕಿ: ಯುವತಿಗೆ ಗಾಯ
Team Udayavani, Sep 27, 2024, 12:20 AM IST
ಉಡುಪಿ: ಕಾರು ಢಿಕ್ಕಿ ಹೊಡೆದು ಯುವತಿ ಗಾಯಗೊಂಡ ಘಟನೆ ನಡೆದಿದೆ. ಕಿನ್ನಿಮೂಲ್ಕಿ ಸ್ವಾಗತಗೋಪುರದ ಬಳಿ ಹಾದು ಹೋಗಿರುವ ರಾ.ಹೆ.ಯ ಸರ್ವಿಸ್ ರಸ್ತೆಯಲ್ಲಿ ಆರೋಪಿ ಮೊಹಮ್ಮದ್ ಇಬ್ರಾಹಿಂ ಚಲಾಯಿಸುತ್ತಿದ್ದ ಕಾರು ಕಡೆಕಾರಿನ ಅನುಶ್ರೀ ಅವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ.
ಪರಿಣಾಮ ಗಾಯಗೊಂಡ ಅನುಶ್ರೀ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.