Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಅಭ್ಯರ್ಥಿಗಳ ಗೆಲುವಿನಲ್ಲಿ ಮಹಿಳೆಯರ ಪಾತ್ರ ಮಹತ್ವದಾಗಿದೆ.

Team Udayavani, Apr 16, 2024, 4:51 PM IST

Loksabha

ಉದಯವಾಣಿ ಸಮಾಚಾರ

ಚಿಕ್ಕಮಗಳೂರು: ಕರಾವಳಿ, ಮಲೆನಾಡು, ಬಯಲುಸೀಮೆ ವಿಭಿನ್ನ ಭೌಗೋಳಿಕ ಪ್ರದೇಶವನ್ನು ಹೊಂದಿರುವ ಉಡುಪಿ- ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರ ಅನೇಕ ವೈಶಿಷ್ಟ್ಯ ಹೊಂದಿದ್ದು, ಅದರಂತೆ ಈ ಕ್ಷೇತ್ರ ವ್ಯಾಪ್ತಿಯಲ್ಲಿ ಪುರುಷ ಮತದಾರರಿಗೆ
ಹೋಲಿಸಿದರೆ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿರು ವುದು ಇಲ್ಲಿನ ವಿಶೇಷವಾಗಿದೆ.

ರಾಜ್ಯದ ಬೇರೆ ಬೇರೆ ಲೋಕಸಭಾ ಕ್ಷೇತ್ರಗಳಲ್ಲಿ ಪುರುಷ ಮತದಾರರ ಸಂಖ್ಯೆ ಹೆಚ್ಚಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆ ಯಲ್ಲಿದ್ದು, ಅಭ್ಯರ್ಥಿಗಳ ಗೆಲುವಿನಲ್ಲಿ ಮಹಿಳೆಯರ ಪಾತ್ರ ಮಹತ್ವದಾಗಿದೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಎರಡು ಜಿಲ್ಲೆಗಳ 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಉಡುಪಿ ಜಿಲ್ಲೆಯ ಕುಂದಾಪುರ, ಉಡುಪಿ, ಕಾಪು, ಕಾರ್ಕಳ ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದರೆ, ಕಾಫಿನಾಡಿನ ಶೃಂಗೇರಿ, ಮೂಡಿಗೆರೆ, ಚಿಕ್ಕಮಗಳೂರು, ತರೀಕೆರೆ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ .

ಉಡುಪಿ ಕರಾವಳಿ ಪ್ರದೇಶವನ್ನು ಹೊಂದಿದ್ದರೆ, ಚಿಕ್ಕಮಗ ಳೂರು ಜಿಲ್ಲೆ ಅಪ್ಪಟ ಮಲೆ ನಾಡು ಮತ್ತು ಬಯಲುಸೀಮೆ ಪ್ರದೇಶವನ್ನು ಒಳಗೊಂಡಿದೆ. ಏ.26ಕ್ಕೆ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊ ಳ್ಳಲಾಗಿದೆ. ಎರಡು ಜಿಲ್ಲೆಗಳು ಸೇರಿ 15,85,162 ಮತದಾರರನ್ನು ಒಳಗೊಂಡಿವೆ. ಇದರಲ್ಲಿ 8,16,910
ಮಹಿಳಾ ಮತದಾರರನ್ನು ಹೊಂದಿದ್ದರೆ, 7,68,215 ಪುರುಷ ಮತದಾರರನ್ನು ಒಳಗೊಂಡಿದ್ದು, ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯ ಲ್ಲಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 8,19,234 ಒಟ್ಟು ಮತದಾರರಿದ್ದು, ಇವರಲ್ಲಿ 4,25,484 ಮಹಿಳಾ ಮತದಾದರರು ಹಾಗೂ 3,93, 738 ಪುರುಷ ಮತದಾರರಿದ್ದಾರೆ.

ಇವರಲ್ಲಿ 31,746 ಮಹಿಳಾ ಮತದಾರರ ಸಂಖ್ಯೆ ಜಾಸ್ತಿ ಇದೆ. ಹಾಗೇ ಚಿಕ್ಕಮಗಳೂರು ಜಿಲ್ಲೆಯಲ್ಲಿ 7,65,928 ಒಟ್ಟು ಮತದಾರರಿದ್ದು, ಇವರಲ್ಲಿ 3,91,423 ಮಹಿಳೆಯರು ಹಾಗೂ 3,74,477 ಪುರುಷ ಮತದಾರರಿದ್ದು, 16,946 ಮಹಿಳಾ ಮತದಾರರು ಪುರುಷ ಮತದಾರಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ 48695 ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅಭ್ಯರ್ಥಿಗಳ ಗೆಲುವಿನ ಲೆಕ್ಕಾಚಾರದಲ್ಲಿ ಮಹಿಳಾ ಮತದಾರರು ಮಹತ್ವದ ಪಾತ್ರ ನಿರ್ವಹಿಸಲಿದ್ದಾರೆ. ಈ ನಿಟ್ಟಿನಲ್ಲಿ ಕಣದಲ್ಲಿರುವ ಅಭ್ಯರ್ಥಿಗಳು ಮಹಿಳಾ ಮತದಾರರ ಮನವೊಲಿಸಲು ಮುಂದಾಗಿದ್ದಾರೆ. ಅಭ್ಯರ್ಥಿಗಳ ಪ್ರಚಾರ ಕಾರ್ಯವೂ ಭರದಿಂದ ಸಾಗುತ್ತಿದ್ದು, ಮತದಾನದ ದಿನ ಸಮೀಪಿಸುತ್ತಿದ್ದಂತೆ ಎರಡು ಜಿಲ್ಲೆಗಳಲ್ಲಿ ರಾಜಕೀಯ ರಂಗು ಜೋರಾಗುತ್ತಿದೆ.

■ ಸಂದೀಪ ಜಿ.ಎನ್‌. ಶೇಡ್ಗಾರ್‌

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

Elephant: ಕಾಫಿನಾಡಿನಲ್ಲಿ ಕಾಡಾನೆಗಳ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.