ಉಡುಪಿ ಜಿಲ್ಲೆಯಲ್ಲಿ 148 ಪಾಸಿಟಿವ್ ಪ್ರಕರಣ ಪತ್ತೆ
Team Udayavani, Jul 31, 2021, 8:07 PM IST
ಉಡುಪಿ : ಜಿಲ್ಲೆಯಲ್ಲಿ ಶನಿವಾರ 148ಮಂದಿಗೆ ಸೋಂಕು ದೃಢಪಟ್ಟಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಓರ್ವ ವ್ಯಕ್ತಿ ಮೃಪಟ್ಟಿದ್ದಾರೆ.
ಉಡುಪಿಯಲ್ಲಿ 74, ಕುಂದಾಪುರ 25, ಕಾರ್ಕಳ 47, ಹೊರಜಿಲ್ಲೆಯ 2 ಮಂದಿಯಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ 88 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1105 ಸಕ್ರಿಯ ಪ್ರಕರಣಗಳಿವೆ.
ಜು.30ರಂದು 3992 ಮಂದಿಯ ಗಂಟಲು ಮಾದರಿಯನ್ನು ಸಂಗ್ರಹಿಸಲಾಗಿದೆ. ಜಿಲ್ಲೆಯಲ್ಲಿ 841ಮಂದಿ ಮೊದಲ ಹಾಗೂ 56 ಮಂದಿ ಎರಡನೇ ಬಾರಿಗೆ ಲಸಿಕೆ ಪಡೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.