ಇಂದು ಫೋನ್ ಇನ್; ಲಾಕ್‌ಡೌನ್ ಕುರಿತಾದ ಪ್ರಶ್ನೆಗಳಿಗೆ ಉಭಯ ಜಿಲ್ಲಾಧಿಕಾರಿಗಳಿಂದ ಉತ್ತರ
Team Udayavani, Apr 21, 2020, 6:05 AM IST
ಮಂಗಳೂರು/ಉಡುಪಿ: ಮಾರಕ ಕೋವಿಡ್ 19 ವೈರಸ್ ಹರಡುವುದನ್ನು ತಡೆಯಲು ದೇಶಾದ್ಯಂತ ಘೋಷಿಸಲಾಗಿರುವ ಲಾಕ್‌ಡೌನ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿಯೂ ಜಾರಿಯಲ್ಲಿದೆ. ಅದು ಈಗ ಮೇ 3ರ ವರೆಗೆ ವಿಸ್ತರಣೆಯೂ ಆಗಿದೆ. ಈ ಕುರಿತು ಓದುಗರು ಹೊಂದಿರುವ ಪ್ರಶ್ನೆ ಮತ್ತು ಸಂಶಯಗಳಿಗೆ ಉತ್ತರ ಒದಗಿಸುವ ಪ್ರಯತ್ನವನ್ನು “ಉದಯವಾಣಿ’ ಪತ್ರಿಕೆಯು ಉಭಯ ಜಿಲ್ಲಾಧಿಕಾರಿಗಳ ಫೋನ್ ಇನ್ ಮೂಲಕ ಮಾಡುತ್ತಿದೆ.
ಇಂದು (ಮಂಗಳವಾರ) ಬೆಳಗ್ಗೆ 9ರಿಂದ 10 ಗಂಟೆಯವರೆಗೆ ಫೋನ್ ಇನ್ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಪ್ರಶ್ನೆಗಳಿಗೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಉತ್ತರ ನೀಡುವರು. ನೀವು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ 0824 2441166 ಮತ್ತು 0824 2440259.
ಉಡುಪಿ ಜಿಲ್ಲಾ ವ್ಯಾಪ್ತಿಯ ಪ್ರಶ್ನೆಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಉತ್ತರ ನೀಡುವರು. ನೀವು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ 0820 2205000.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.