Udupi; ಅತ್ಯಾಚಾರ ಸಂತ್ರಸ್ತೆಗೆ ಜಿಲ್ಲಾಡಳಿತ ನೆರವು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್


Team Udayavani, Aug 25, 2024, 8:22 PM IST

Udupi; District administration assistance to rape victims: Minister Lakshmi Hebbalkar

ಉಡುಪಿ: ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು, ಅತ್ಯಂತ ಖಂಡನೀಯ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿನ ಕ್ರಮ ಕೈಗೊಳ್ಳಲಿದೆ. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮಾಹಿತಿ ಬಂದ ತತ್‌ಕ್ಷಣ ಘಟನೆಗೆ ಸಂಬಂಧಿಸಿ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪೊಲೀಸರು ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಇದರ ಹಿಂದೆ ಇನ್ನು ಯಾರೇ ಇದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರು ಯಾವ ಧರ್ಮಕ್ಕೆ ಸೇರಿದವರು ಎಂಬುದು ಇಲ್ಲಿ ಮುಖ್ಯವಲ್ಲ ಎಂದು ತಿಳಿಸಿದ್ದಾರೆ.

ಇನ್ನು ಮುಂದೆ ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರಕಳಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ. ಸಂತ್ರಸ್ತೆಗೆ ಜಿಲ್ಲಾಡಳಿತ ಮಾನಸಿಕ ಧೈರ್ಯ ನೀಡಿದ್ದು, ಎಲ್ಲ ರೀತಿಯ ನೆರವು ನೀಡಲಿದೆ ಎಂದು ಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

1-vvv

Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?

1-ausi

Australia; ‘ವನ್‌ ಡೇ ಕಪ್‌’ಗೆ ಡೀನ್‌ ಜೋನ್ಸ್‌  ಹೆಸರು

ravishankar-guruji

Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್‌

Ramalinga-reddy

Distribution: ಕೆಎಸ್ಸಾರ್ಟಿಸಿ ನಿವೃತ್ತ ಸಿಬಂದಿಗೆ 224 ಕೋಟಿ ರೂ. ಪಾವತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

1

Udupi: ಕುದ್ರು ನೆಸ್ಟ್‌ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

1-vvv

Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?

1-ausi

Australia; ‘ವನ್‌ ಡೇ ಕಪ್‌’ಗೆ ಡೀನ್‌ ಜೋನ್ಸ್‌  ಹೆಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.