Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು


Team Udayavani, Sep 21, 2024, 7:25 AM IST

12

ಉಡುಪಿ: ಮದ್ಯಪಾನ ಮಾಡಿ ನಿರ್ಲಕ್ಷ್ಯತನದಿಂದ ಬಸ್‌ ಚಲಾಯಿಸಿದ ಖಾಸಗಿ ಬಸ್‌ ಚಾಲಕನ ವಿರುದ್ಧ ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಉಡುಪಿ ಸಂಚಾರ ಪೊಲೀಸ್‌ ಠಾಣೆಯ ಉಪನಿರೀಕ್ಷಕ ಸುದರ್ಶನ ದೊಡ್ಡಮನಿ ಅವರು ಗುರುವಾರ ಉಡುಪಿ ಸರ್ವಿಸ್‌ ಬಸ್‌ ನಿಲ್ದಾಣದ ಬಳಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಖಾಸಗಿ ಬಸ್‌ ಚಾಲಕ ಪ್ರಿನ್ಸ್‌ ಬೆನ್ನಿ ಎಂಬಾತ ಸಾರ್ವಜನಿಕ ರಸ್ತೆಯಲ್ಲಿ ಮಾನವ ಜೀವಕ್ಕೆ ಅಪಾಯಕರ ರೀತಿಯಲ್ಲಿ ದುಡುಕುತನ ಮತ್ತು ನಿರ್ಲಕ್ಷ್ಯತನದಿಂದ ಬಸ್ಸು ಚಲಾಯಿಸಿದ್ದು, ಆತನನ್ನು ತಪಾಸಣೆ ಮಾಡಿದಾಗ ಮದ್ಯ ಸೇವಿಸಿರುವುದು ದೃಢಪಟ್ಟಿದೆ.

ಟಾಪ್ ನ್ಯೂಸ್

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupati: ಲಡ್ಡು ಪ್ರಸಾದ ಪ್ರಮಾದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Hagga movie review

Hagga movie review: ರೋಚಕ ರಹಸ್ಯದ ಕಥಾನಕ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.