Udupi ಗೀತಾರ್ಥ ಚಿಂತನೆ-21: ಸಾಕ್ಷೀಪ್ರಜ್ಞೆ ಸಂದೇಶಕ್ಕೆ ಶುದ್ಧತೆ ಅಗತ್ಯ

Team Udayavani, Aug 30, 2024, 1:56 AM IST

Udupi ಗೀತಾರ್ಥ ಚಿಂತನೆ-21: ಸಾಕ್ಷೀಪ್ರಜ್ಞೆ ಸಂದೇಶಕ್ಕೆ ಶುದ್ಧತೆ ಅಗತ್ಯ

ಧರ್ಮದಷ್ಟು ವಿಮರ್ಶೆಗೆ ಒಳಪಟ್ಟ ವಿಷಯ ಬೇರೊಂದು ಜಗತ್ತಿನಲ್ಲಿಲ್ಲ. ಕೆಲವೊಮ್ಮೆ ಸಮಯವಿಲ್ಲದೆ ತುರ್ತಾಗಿ ನಿರ್ಣಯವನ್ನು ತಳೆಯಬೇಕಾಗುತ್ತದೆ. ಆಗ ನೆರವಿಗೆ ಬರುವುದು “ಸಾಕ್ಷೀಪ್ರಜ್ಞೆ’ (“ಆತ್ಮಸಾಕ್ಷಿ’). ಸಾಕ್ಷಿಯ ಸಂದೇಶ ಸಿಗಬೇಕಾದರೆ ಅದನ್ನು ಶುದ್ಧವಾಗಿರಿಸಿಕೊಳ್ಳಬೇಕು. ಇಲ್ಲದಿದ್ದರೆ ಅದು ನಿರ್ದೇಶನವನ್ನು ಕೊಡುವುದಿಲ್ಲ. ಇದನ್ನು ಜಿಪಿಎಸ್‌ಗೆ ಹೋಲಿಸಬಹುದು. ವಾಹನಗಳಿಗೆ ಜಿಪಿಎಸ್‌ ಅಳವಡಿಸಿದ್ದರೂ ಅದು ಹೇಳಿದಂತೆ ನಡೆದುಕೊಳ್ಳದಿದ್ದರೆ ಮುಂದೆ ಅದು ಸಂದೇಶವನ್ನು ಕೊಡುವುದಿಲ್ಲ.

ಸಾಕ್ಷೀಪ್ರಜ್ಞೆ ಸಂದೇಶಗಳನ್ನು ಫಾಲೋ ಮಾಡುತ್ತಲೇ ಇರಬೇಕು. ಜಿಪಿಎಸ್‌ ಚಾರ್ಜ್‌ನಲ್ಲಿಯೂ ಇರಬೇಕು, ಆ್ಯಕ್ಟಿವ್‌ ಕೂಡ ಆಗಿರಬೇಕು. ಧರ್ಮದ ಅಂತಿಮ ನಿಷ್ಕರ್ಷೆಗೆ ಸಾಕ್ಷಿಯನ್ನೇ ಅವಲಂಬಿಸಬೇಕೆನ್ನುತ್ತಾನೆ ಶ್ರೀಕೃಷ್ಣ. “ಅಶ್ವತ್ಥಾಮೋ ಹತಃ ಕುಂಜರಃ’ ಎನ್ನುವಾಗ ಸುಳ್ಳು ಕೂಡ ಧರ್ಮ ಎನಿಸುತ್ತದೆ. ಒಂದು ವೇಳೆ ಈ ಸುಳ್ಳು ಹೇಳದೆ ಇದ್ದರೆ ಅರ್ಜುನ ಸತ್ತು ಹೋಗಿ ಅಂತಿಮ ತೀಪೇì ತಪ್ಪಾಗುತ್ತಿತ್ತು. ಧರ್ಮ ಎನ್ನುವುದು ಧಾರ್ಮಿಕರಿಗೆ ಮಾತ್ರ, ಅಧಾರ್ಮಿಕರಿಗೆ ಅಲ್ಲ.

ಕಳ್ಳನನ್ನು ರಾತ್ರಿ ವೇಳೆ ಅಮಾನವೀಯವಾಗಿ ಪೊಲೀಸರು ಕರೆದೊಯ್ಯುವುದು ಸರಿಯೆ ಎಂದು ಪ್ರಶ್ನಿಸುವುದೂ ತಪ್ಪು. ಕಳ್ಳನೆಂದು ತೀರ್ಮಾನವಾದಾಗ, ಸಂಶಯವಿದ್ದಾಗಲೂ ಎಷ್ಟು ಹೊತ್ತಿಗೂ ಕರೆದೊಯ್ಯಬಹುದು. ಧರ್ಮ ವಿರೋಧಿ ವಿಚಾರಗಳಲ್ಲಿ ಧಾರ್ಮಿಕ ನಿಯಮಗಳನ್ನು ಅನ್ವಯಿಸುವ ಅಗತ್ಯವಿರುವುದಿಲ್ಲ.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.