Udupi ಹರ್ಷ: 78ನೇ ಸ್ವಾತಂತ್ರ್ಯ ದಿನಾಚರಣೆ
Team Udayavani, Aug 16, 2024, 12:29 AM IST
ಉಡುಪಿ: ಗೃಹೋಪ ಕರಣಗಳ ಪ್ರಸಿದ್ಧ ಮಳಿಗೆ ಹರ್ಷ ಇದರ ಅಂಬಲಪಾಡಿಯಲ್ಲಿರುವ ಕಾರ್ಪೊರೇಟ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಸಂಸ್ಥೆಯ ಆಡಳಿತ ನಿರ್ದೇಶಕರಾದ ಸೂರ್ಯಪ್ರಕಾಶ್ ಕೆ. ಧ್ವಜಾರೋಹಣ ನೆರವೇರಿಸಿದರು.
ನಿರ್ದೇಶಕರಾದ ಅಶೋಕ್ ಕುಮಾರ್, ಹರೀಶ್ ಎಂ., ಸುರೇಶ್, ರಾಜೇಶ್, ಹಿರಿಯರಾದ ಎಂ.ಕೆ. ಸನಿಲ್ ಹಾಗೂ ದಿಶಾ ಮಾರ್ಕೆಟಿಂಗ್ನ ಸುದರ್ಶನ್ ಅವರು ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ, ಮಾಜಿ ಶಾಸಕ ಕೆ.ರಘುಪತಿ ಭಟ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್ ಭಾಗವಹಿಸಿದರು.
ಹರ್ಷದ ಸಿಬಂದಿ ವಿವಿಧ ಸಾಂಸ್ಕೃತಿಕ ಕಾರ್ಯ ಕ್ರಮಗಳನ್ನು ನಡೆಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.