Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Team Udayavani, Nov 19, 2024, 1:17 AM IST
ಉಡುಪಿ: ಬಡಗುಬೆಟ್ಟುವಿನಲ್ಲಿ ಹಿರಿಯ ನಾಗರಿಕರ ಆರೈಕೆಗೆ ನೇಮಕಗೊಂಡಿದ್ದ ಹೋಂ ನರ್ಸ್ ನಗದು ಹಾಗೂ ಆಭರಣ ಕದ್ದು ಪರಾರಿಯಾಗಿದ್ದಾನೆ.
ಬಡಗುಬೆಟ್ಟು ನಿವಾಸಿ ಪ್ರಸಾದ್ ಅವರು ಪರ್ಕಳದ ದೀಕ್ಷಾ ಹೋಂ ಹೆಲ್ತ್ ಕೇರ್ ಮುಖೇನ ಸಿದ್ದಪ್ಪ ಕೆ. ಕೊಡ್ಲಿ ಅವರನ್ನು ಹೋಮ್ ನರ್ಸ್ ಆಗಿ ನೇಮಕ ಮಾಡಿಕೊಂಡಿದ್ದರು.
ನ. 17ರಂದು ಬೆಳಗ್ಗೆ 9.15ರಿಂದ ಮಧ್ಯಾಹ್ನ 1.15ರ ಅವಧಿಯಲ್ಲಿ ಮನೆಯ ಹಜಾರದಲ್ಲಿರುವ ರ್ಯಾಕ್ ಮೇಲಿಟ್ಟಿದ್ದ 6 ಗ್ರಾಂ ತೂಕದ ಸುಮಾರು 43,800 ರೂ. ಮೌಲ್ಯದ ವಜ್ರದ ಒಂದು ಜೊತೆ ಕಿವಿ ಓಲೆ ಹಾಗೂ ಮಲಗುವ ಕೊಠಡಿಯ ಲಾಕರ್‌ನಲ್ಲಿ ಇಟ್ಟಿದ್ದ ಅಂದಾಜು 427 ಗ್ರಾಂ ತೂಕದ 31,17,100 ರೂ. ಮೌಲ್ಯದ ಚಿನ್ನ, ವಜ್ರಾಭರಣಗಳನ್ನು ಕಳವುಗೈಯಲಾಗಿದೆ ಎಂದು ಸಿದ್ದಪ್ಪ ಕೊಡ್ಲಿ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.