Udupi: ಹಾಸ್ಟೆಲ್ಗೆ ಅಕ್ರಮ ಪ್ರವೇಶಗೈದು ಕಿರುಕುಳ; ಪ್ರಕರಣ ದಾಖಲು
Team Udayavani, Sep 3, 2024, 6:20 AM IST
ಉಡುಪಿ: ಮಣಿಪಾಲದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಅನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ವ್ಯಕ್ತಿಯೊರ್ವ ಅಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆ ನಡೆದಿದೆ.
ಮಧ್ಯರಾತ್ರಿ ವೇಳೆ ಈ ಘಟನೆ ನಡೆದಿದ್ದು, ಕಿಟಕಿ ಬಳಿ ಮಲಗಿದ್ದ ವಿದ್ಯಾರ್ಥಿನಿಗೆ ಆತ ಕಿರುಕುಳ ನೀಡಿದ್ದಾನೆ. ಕೂಡಲೇ ವಿದ್ಯಾರ್ಥಿನಿ ಕಿರುಚಾಡಿದ್ದು, ಈ ವೇಳೆ ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಅದರಲ್ಲಿ ಓರ್ವ ಓಡಾಟ ನಡೆಸುತ್ತಿರುವುದು ಕಂಡುಬಂದಿದೆ. ಹಾಸ್ಟೆಲ್ನಲ್ಲಿ 90ಕ್ಕೂ ಅಧಿಕ ಮಂದಿ ವಿದ್ಯಾರ್ಥಿನಿಯರಿದ್ದು, 3ರಿಂದ 4 ಮಂದಿ ಭದ್ರತ ಸಿಬಂದಿಗಳಿದ್ದಾರೆ. ಅವರ ಕಣ್ತಪ್ಪಿಸಿ ಆತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.