ಇಲ್ಲಿ ಉಚಿತ ಊಟದ ಜತೆ ಹಣ್ಣುಹಂಪಲು ವಿತರಣೆ

ಉಡುಪಿ ಇಂದಿರಾ ಕ್ಯಾಂಟೀನ್‌

Team Udayavani, Apr 21, 2020, 6:11 AM IST

ಇಲ್ಲಿ ಉಚಿತ ಊಟದ ಜತೆ ಹಣ್ಣುಹಂಪಲು ವಿತರಣೆ

ಉಡುಪಿ: ಉಡುಪಿ ನಗರದ ಇಂದಿರಾ ಕ್ಯಾಂಟೀನ್‌ನಲ್ಲಿ ಮಾದರಿ ಎಂಬಂತೆ ಉಚಿತ ಊಟ, ತಿಂಡಿ ಜತೆಗೆ ಹಣ್ಣು ಹಂಪಲು ವಿತರಿಸಲಾಗುತ್ತಿದೆ.

ಉಡುಪಿಯ ಹೊಟೇಲ್‌, ಮಾಲ್‌, ಕೆಫೆಗಳು ಬಂದ್‌ ಆಗಿವೆ. ಇಂತಹ ಸಂದರ್ಭ ಜನರು ಹಸಿವಿನಿಂದ ಇರಬಾರದು ಎಂದು ಉದ್ಯಮಿ ಕಲ್ಕೂರ ರೆಫ್ರಿಜರೇಷನ್‌ ಆ್ಯಂಡ್‌ ಕಿಚನ್‌ ಇಕ್ವಿಪ್‌ಮೆಂಟ್‌ ಪ್ರೈ.ಲಿ. ಸಂಸ್ಥೆಯ ಮಾಲಕ ಕೆ. ರಂಜನ್‌ ಕಲ್ಕೂರ ಅವರು ಇಂದಿರಾ ಕ್ಯಾಂಟೀನ್‌ ಮೂಲಕ ನೂರಾರು ಮಂದಿಗೆ ದಿನದ ಮೂರೂ ಹೊತ್ತು ತಿಂಡಿ, ಊಟ ನೀಡುತ್ತಿದ್ದಾರೆ.

ಹಳೆ ತಾಲೂಕು ಕಚೇರಿ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಬೆಳಗ್ಗೆ 400 ಮಂದಿಗೆ ತಿಂಡಿ, ಮಧ್ಯಾಹ್ನ 200 ಮಂದಿಗೆ ಊಟ ಮತ್ತು ಸಂಜೆ 100 ಮಂದಿಗೆ ಊಟ ವಿತರಿಸಲಾಗುತ್ತಿದೆ. ತಿಂಡಿ, ಊಟದ ಜತೆ ಬಾಳೆಹಣ್ಣು, ಸೇಬು, ಕಲ್ಲಂಗಡಿ ಹಣ್ಣು ಇತ್ಯಾದಿ ಹಂಪಲು ಗಳನ್ನು ನೀಡುತ್ತಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುತ್ತಿದೆ. ಸ್ಯಾನಿಟೈಸರ್‌ನಲ್ಲಿ ಕೈ ತೊಳೆದ ಬಳಿಕವೇ ಆಹಾರ ನೀಡಲಾಗುತ್ತಿದೆ.
ಉಚಿತ ಊಟ ಮುಂದುವರಿಕೆ

ಲಾಕ್‌ಡೌನ್‌ ಜಾರಿಯಿದ್ದ ಎ. 7ರಿಂದ ಕ್ಯಾಂಟೀನ್‌ನಲ್ಲಿ ಉಚಿತ ಊಟ-ತಿಂಡಿ ವಿತರಣೆ ಆರಂಭಿಸಿದ್ದರು. ಎ.14ಕ್ಕೆ ಲಾಕ್‌ಡೌನ್‌ ಮುಕ್ತಾಯಗೊಳ್ಳದೆ ಮುಂದುವರೆದ ಕಾರಣ ಉಚಿತ ಊಟ ನೀಡುವುದನ್ನು ಮುಂದಿನ ಮೇ 3ರ ತನಕ ವಿಸ್ತರಿಸಲಾಗಿದೆ.

ವಿವಿಧ ತಿಂಡಿ
ಬೆಳಗ್ಗೆ ಫ‌ಲಾಹಾರಕ್ಕೆ ಇಡ್ಲಿ, ಪುಳಿಯೊಗರೆ, ಖಾರಬಾತ್‌, ಪೊಂಗಲ್‌, ರವಾ ಕಿಚಡಿ, ಚಿತ್ರಾನ್ನ, ವಾಂಗಿಬಾತ್‌, ಕೇಸರಿಬಾತ್‌ ಖಾದ್ಯ ವಿದ್ದರೆ, ಮಧ್ಯಾಹ್ನ ತರಕಾರಿ ಊಟಕ್ಕೆ ಅನ್ನ ಸಾಂಬಾರ್‌, ಮೊಸರನ್ನಾ, ಟೊಮೆಟೊ ಬಾತ್‌, ಚಿತ್ರನ್ನ, ವಾಂಗಿಬಾತ್‌, ಬಿಸಿಬೇಳೆಬಾತ್‌, ಮೆಂತೆ, ಫ‌ಲಾವ್‌, ಪುಳಿಯೊಗರೆ, ಪಲಾವ್‌ ಇರುತ್ತದೆ. ಪರಿಸರದಲ್ಲಿ ಶುಚಿತ್ವಕ್ಕೂ ಆದ್ಯತೆ ನೀಡಲಾಗಿದೆ ಎಂದು ಇಂದಿರಾ ಕ್ಯಾಂಟೀನ್‌ನ ಮ್ಯಾನೇಜರ್‌ ಶಾಂತಾರಾಮ ಶೆಟ್ಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

4

Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.