Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Team Udayavani, Dec 24, 2024, 12:03 AM IST
ಉಡುಪಿ/ ಮಂಗಳೂರು: ಕ್ರಿಸ್ಮಸ್ ರಜೆ, ಪ್ರವಾಸಿಗರ ಹೆಚ್ಚಳ, ಶುಭ ಸಮಾರಂಭ ಮುಂತಾದ ಹಲವು ಕಾರಣಗಳಿಂದ ಮಂಗಳೂರು ಮತ್ತು ಉಡುಪಿಯ ವಿವಿಧೆಡೆ ಸೋಮವಾರ ಟ್ರಾಫಿಕ್ ಜಾಮ್ ಕಂಡುಬಂತು.
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆರಳುವ ಕಲ್ಸಂಕ ಜಂಕ್ಷನ್ನಲ್ಲಿ ಟ್ರಾಫಿಕ್ ದಟ್ಟಣೆ ಹೆಚ್ಚಿತ್ತು. ಇಲ್ಲಿ ಬೆಳಗ್ಗೆ ಮತ್ತು ಸಂಜೆ ಹೊತ್ತಿನಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದ್ದು, ವಾಹನಗಳ ಅತಿ ಉದ್ದದ ಸಾಲು ಕಂಡುಬರುತ್ತವೆ.
ಮುರುಡೇಶ್ವರ ಬೀಚ್ಗೆ ನಿರ್ಬಂಧ
ಮುರುಡೇಶ್ವರ ಬೀಚ್ಗೆ ಪ್ರವಾಸಿಗರ ಭೇಟಿಗೆ ನಿಷೇಧ ಹೇರಲಾಗಿದ್ದು, ಇದರಿಂದಾಗಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಮಲ್ಪೆಗೆ ಬರುತ್ತಿದ್ದಾರೆ.
ಮಂಗಳೂರಿನಲ್ಲಿ ಜಿಲ್ಲೆಯ ಹಲವು ಕಡೆಗಳಲ್ಲಿ ಮದುವೆ ಸೇರಿದಂತೆ ಶುಭ ಸಮಾರಂಭಗಳಿದ್ದ ಹಿನ್ನೆಲೆಯಲ್ಲಿ ಸಭಾಂಗಣ ಪ್ರಮುಖ ಜಂಕ್ಷನ್ಗಳಲ್ಲಿ ವಾಹನಗಳು ಸಾಲು ಗಟ್ಟಿ ನಿಂತಿದ್ದ ದೃಶ್ಯ ಕಂಡುಬಂತು. ಮಂಗಳೂರಿ ನಗರದಲ್ಲಿ ಮಧ್ಯಾಹ್ನದಿಂದ ಸಂಜೆಯವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.