Udupi: ವೃದ್ಧ ನೇಣು ಬಿಗಿದುಕೊಂಡು ಆತ್ಮಹ*ತ್ಯೆ
Team Udayavani, Oct 3, 2024, 12:55 AM IST
ಉಡುಪಿ: ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ವೃದ್ಧರೊಬ್ಬರು ಯಾರೂ ಇಲ್ಲದ ಸಂದರ್ಭದಲ್ಲಿ ನೋಡಿ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕಿಕಟ್ಟೆ ಇಂದಿರಾನಗರದಲ್ಲಿ ನಡೆದಿದೆ.
ಹೊರ ಜಿಲ್ಲೆಯ ಭೀಮಪ್ಪ (85) ಮೃತರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ನಗರ ಪೊಲೀಸ್ ಠಾಣೆಯ ಸಿಬಂದಿ ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಜಿಲ್ಲಾಸ್ಪತ್ರೆಯ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gandhi Jayanthi: ಬಿಜೆಪಿ ಷಡ್ಯಂತ್ರ ಸೋಲಿಸಲು ಕಾಂಗ್ರೆಸ್ ಕಾರ್ಯಕರ್ತರು ಸಜ್ಜಾಗಿ: ಸಿಎಂ
Department of School Education: ಶಾಲೆಗಳ ಉಚಿತ ವಿದ್ಯುತ್: ಅನುಷ್ಠಾನಕ್ಕೆ ಸೂಚನೆ
Udupi: ಗೀತಾರ್ಥ ಚಿಂತನೆ-53: ದುರ್ಯೋಧನನ ಕೆಣಕಿಸುವ ತಂತ್ರ
Rani Chennamma: ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
Karkala: ಕಾರು ಹರಿದು ಪಾದಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.