Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು
Team Udayavani, Sep 17, 2024, 12:45 AM IST
ಮಣಿಪಾಲ: ಉಡುಪಿಯ ಉದ್ಯಮಿ ರತ್ನಾಕರ ಡಿ. ಶೆಟ್ಟಿ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಭೂಗತ ಪಾತಕಿ ಬನ್ನಂಜೆ ರಾಜನ ಸಹಚರ ಶಶಿ ಪೂಜಾರಿ ಅಲಿಯಾಸ್ ಶ್ಯಾಡೊ ಅಲಿಯಾಸ್ ಶಶಿಕುಮಾರ್ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಅರ್ಜಿ ಪುರಸ್ಕರಿಸಿ ಷರತ್ತು ಬದ್ಧ ಜಾಮೀನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
AjekarCase: ತನಿಖೆ ದಿಕ್ಕು ತಪ್ಪುತ್ತಿದೆ: ದಿಲೀಪ್ ತಂದೆ ವಿರುದ್ದ ಬಾಲಕೃಷ್ಣ ಮನೆಯವರ ಆರೋಪ
MUST WATCH
ಹೊಸ ಸೇರ್ಪಡೆ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.