Udupi: ಪ್ರಸಿದ್ಧ ನಾಟಿ ವೈದ್ಯ ನಿಟ್ಟೂರು ಶ್ರೀನಿವಾಸ ಪೂಜಾರಿ ನಿಧನ
Team Udayavani, Feb 4, 2024, 8:16 PM IST
ಉಡುಪಿ: ಪ್ರಸಿದ್ಧ ನಾಟಿ ವೈದ್ಯ ನಿಟ್ಟೂರು ಶ್ರೀನಿವಾಸ ಪೂಜಾರಿ (68) ಇಂದು ಸ್ವಗೃಹದಲ್ಲಿ ನಿಧನ ಹೊಂದಿದರು.ಕಳೆದ ಕೆಲವು ಸಮಯಗಳಿಂದ ಅನಾರೊಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ರಾತ್ರಿ ದಿಢೀರ್ ಅಸ್ವಸ್ಥರಾಗಿದ್ದು ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ನಾಟಿ ಮದ್ದಿನ ಮೂಲಕ ಪ್ರಸಿದ್ದರಾಗಿದ್ದ ಶ್ರೀನಿವಾಸ ಪೂಜಾರಿಯವರ ಬಳಿ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸಿ ತಮ್ಮ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಿದ್ದರು. ಸಾಮಾಜಿಕ ಕಾರ್ಯಗಳಲ್ಲಿ ನಿರತರಾಗಿದ್ದ ಅವರು ಹಲವು ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫಲಪ್ರದ?
Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫಲಪ್ರದ?
Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ
Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.