Udupi: ಉಸಿರಾಟದ ತೊಂದರೆ: ವ್ಯಕ್ತಿ ಸಾವು
Team Udayavani, Oct 24, 2024, 2:22 AM IST
ಉಡುಪಿ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಉಡುಪಿಯ ಮಿಲ್ಟನ್ ಡಿ’ಸೋಜಾ (45) ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇದಕ್ಕಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
ಅ. 21ರಂದು ಶ್ವಾಸ ತೆಗೆಯಲು ಕಷ್ಟವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಅ. 22ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.