Udupi ಅನಾರೋಗ್ಯದಿಂದ ಮನನೊಂದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ
Team Udayavani, Aug 1, 2023, 11:12 PM IST
ಉಡುಪಿ: ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ನಿವೃತ್ತ ಬ್ಯಾಂಕ್ ಉದ್ಯೋಗಿ ನೇಜಾರಿನ ನಿವಾಸಿ ಕೆ. ಸುಂದರ (64) ನೊಂದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿವಿಧ ಕಾಯಿಲೆಗಳು ಇರುವ ಕಾರಣ ಇವರು ಮಾನಸಿಕವಾಗಿ ನೊಂದುಕೊಂಡಿದ್ದರು. ಜು.31ರಂದು ಕುಂಜಿಬೆಟ್ಟುವಿನಲ್ಲಿ ತಾಯಿಯ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.