Udupi; ಅಂಗಡಿಯಿಂದ ನಗದು ಕಳವು; ದೂರು ದಾಖಲು
Team Udayavani, Aug 11, 2024, 11:16 PM IST
ಉಡುಪಿ: ಅಂಬಲಪಾಡಿ ಬೈಪಾಸ್ ಸಮೀಪದ ಹಾಲು ಮಾರಾಟ ಮಾಡುವ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳನೋರ್ವ ನಗದು ದೋಚಿದ್ದಾನೆ.
ರಾತ್ರಿ ಮಳಿಗೆಯ ಶಟರ್ ಬೀಗ ಮುರಿದು ಒಳ ಪ್ರವೇಶಿಸಿದ ಕಳ್ಳ ಅಂಗಡಿಯಲ್ಲಿದ್ದ 35 ಸಾವಿರ ರೂ. ದೋಚಿ ಪರಾರಿಯಾಗಿದ್ದಾನೆ.
ಸಿಸಿ ಟಿವಿ ಕೆಮರಾದಲ್ಲಿ ಕಳ್ಳತನ ನಡೆಸುವ ವೀಡಿಯೋ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.