Udupi: ಹೂಡೆ ಬೀಚ್ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ
Team Udayavani, Nov 5, 2024, 11:24 PM IST
ಉಡುಪಿ: ಕಾರಿನ ಮೇಲೆ ಪಟಾಕಿ ಎಸೆದ ಬಗ್ಗೆ ಪ್ರಶ್ನಿಸಿದ ಕಾರಣಕ್ಕೆ ಪ್ರವಾಸಿಗರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಘಟನೆ ಹೂಡೆ ಬೀಚ್ನಲ್ಲಿ ನಡೆದಿದೆ.
ನಿಟ್ಟೂರಿನ ಅಶ್ವಿನಿ ಶಿವಕುಮಾರ್ ಕುಟುಂಬಸ್ಥರೊಂದಿಗೆ ನ. 2ರಂದು ಸಂಜೆ ಹೂಡೆ ಬೀಚ್ಗೆ ವಿಹಾರಕ್ಕೆಂದು ತೆರಳಿದ್ದರು. ಆಗ ಅವರ ಕಾರಿನ ಮೇಲೆ ಸ್ಥಳೀಯರು ಎರಡು ಬಾರಿ ಪಟಾಕಿಯನ್ನು ಎಸೆದಿದ್ದರು. ಅಶ್ವಿನಿ ಜತೆಗಿದ್ದ ರಾಕೇಶ್ ಮರಕಲ ಅವರು ಪಟಾಕಿ ಎಸೆದಿರುವವನ ಬಳಿ ಪ್ರಶ್ನಿಸಿದಾಗ ಸ್ಥಳೀಯರಾದ ಭೋಜ, ರವಿ, ಸಂತೋಷ್, ಚೇತನ್ ಹಾಗೂ 10ರಿಂದ 12 ಮಂದಿ ಸೇರಿಕೊಂಡು ರಾಕೇಶ್ ಮರಕಲ, ರಾಘವ, ಸಂತೋಷ್ ಹಾಗೂ ಪ್ರದೀಪ್ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
ರಾಕೇಶ್ ಅವರ 4.5 ಲ.ರೂ. ಮೌಲ್ಯದ 4 ಪವನ್ ಚಿನ್ನದ ಚೈನ್ ಹಾಗೂ ಸುಮಾರು 2 ಗ್ರಾಂ ಮೌಲ್ಯದ ಚಿನ್ನದ ಕಿವಿಯೋಲೆ ದೋಚಿದ್ದಾರೆ. ಅಲ್ಲದೆ ನನ್ನ ಮೇಲೂ ದೈಹಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅಶ್ವಿನಿ ಮಲ್ಪೆ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಇನ್ನೂ ಆರೋಪಿಗಳ ಬಂಧನವಾಗಿಲ್ಲ. ಸೂಕ್ತ ನ್ಯಾಯ ಸಿಗದಿದ್ದರೆ ಠಾಣೆಯ ಎದುರು ಪ್ರತಿಭಟನೆ ನಡೆಸುವುದಾಗಿ ಅಶ್ವಿನಿ ಕುಟುಂಬಸ್ಥರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.