ಯುಜಿ ನೀಟ್‌: ಅಣಕು ಸೀಟು ಹಂಚಿಕೆ ಫ‌ಲಿತಾಂಶ ಪ್ರಕಟ

Team Udayavani, Feb 5, 2022, 6:35 AM IST

ಯುಜಿ ನೀಟ್‌: ಅಣಕು ಸೀಟು ಹಂಚಿಕೆ ಫ‌ಲಿತಾಂಶ ಪ್ರಕಟ

ಬೆಂಗಳೂರು: ಯುಜಿ ನೀಟ್‌-2021ರ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್‌ ಕೋರ್ಸುಗಳ ಅಭ್ಯರ್ಥಿಗಳು ದಾಖಲಿಸಿದ ಇಚ್ಛೆ/ಆಯ್ಕೆಗಳನ್ನು ಪರಿಗಣಿಸಿ ಮೆರಿಟ್‌ ಆಧಾರದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶುಕ್ರವಾರ ಅಣಕು ಸೀಟು ಹಂಚಿಕೆ ಮಾಡಿದೆ.

ಅಭ್ಯರ್ಥಿಗಳು ಫ‌ಲಿತಾಂಶವನ್ನು ಪರಿಶೀಲಿಸಿದ ಬಳಿಕ ಇಚ್ಛೆ/ಆಯ್ಕೆಗಳನ್ನು ಆವಶ್ಯವಿದ್ದಲ್ಲಿ ಬದಲಾಯಿಸಬಹುದು, ಸೇರ್ಪಡೆ ಮಾಡಬಹುದು ಅಥವಾ ಅಳಿಸಬಹುದು. ಎಲ್ಲ ಅಭ್ಯರ್ಥಿಗಳು ಆದ್ಯತೆ ಮೇರೆಗೆ ಆಯ್ಕೆಗಳನ್ನು ಫೆ. 7ರ ಬೆಳಗ್ಗೆ 8 ಗಂಟೆಯವರೆಗೆ ದಾಖಲಿಸಬಹುದು. ನಿಗದಿತ ಸಮಯದ ಅನಂತರ ಬದಲಾವಣೆ ಮಾಡಿಕೊಳ್ಳಲು ಅವಕಾಶವಿರುವುದಿಲ್ಲ ಎಂದು ಕೆಇಎ ತಿಳಿಸಿದೆ.

ಇದನ್ನೂ ಓದಿ:ಪಿಜಿ-ನೀಟ್‌ ಮುಂದೂಡಿಕೆ: ಅಂತಿಮ ವರ್ಷದ ವೈದ್ಯ ಪರೀಕ್ಷೆ ಮುಂದೂಡಲು ಒತ್ತಾಯ

ಸೀಟು ಹಂಚಿಕೆ ವೇಳಾಪಟ್ಟಿ
ಫೆ. 4ರ ಸಂಜೆ 7 ಗಂಟೆ – ಅಣಕು ಸೀಟು ಹಂಚಿಕೆ ಫ‌ಲಿತಾಂಶ
ಫೆ. 4ರ ರಾತ್ರಿ 7 ಗಂಟೆಯಿಂದ ಫೆ. 7 – ಆಯ್ಕೆಗಳನ್ನು ಬದಲಾಯಿಸಲು ಅವಕಾಶ
ಫೆ. 7ರ ಬೆಳಗ್ಗೆ 8 ಗಂಟೆ – ನೈಜ ಸೀಟು ಹಂಚಿಕೆ ಫ‌ಲಿತಾಂಶ ಪ್ರಕಟ
ಫೆ. 7ರ ಬೆಳಗ್ಗೆ 8 ಗಂಟೆಯಿಂದ ಫೆ. 9ರ ರಾತ್ರಿ 8 – ಪೋಷಕರ ಜತೆ ಚರ್ಚಿಸಿ ಸೂಕ್ತ ವಾದ ಆಯ್ಕೆ ಮಾಡಿಕೊಳ್ಳಲು ಅವಕಾಶ
ಫೆ. 8ರ ಬೆಳಗ್ಗೆ 11ರಿಂದ ಫೆ. 10ರ ಸಂಜೆ 4 – ಚಾಯ್ಸ 1 ಮತ್ತು 2 ಅನ್ನು ಆಯ್ಕೆ ಮಾಡಿದ ಅಭ್ಯರ್ಥಿಗಳು ಶುಲ್ಕ ಪಾವತಿಗೆ ಅವಕಾಶ
ಫೆ. 10ರ ಸಂಜೆ 4 – ಚಾಯ್ಸ 1 ಅನ್ನು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಮೂಲ ದಾಖಲೆಗಳನ್ನು ಸಲ್ಲಿಸಿ ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಂಡು ಕಾಲೇಜಿನಲ್ಲಿ ಪ್ರವೇಶ ಪಡೆಯುವುದು
ಫೆ. 11ರ ಸಂಜೆ 5.30 – ಎಲ್ಲ ದಾಖಲೆಗಳ ದೃಢೀಕರಣ ಮಾಡುವುದು .

ಟಾಪ್ ನ್ಯೂಸ್

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.