UG NEET ; ವೈದ್ಯ ಅಭ್ಯರ್ಥಿಗಳಿಗೆ ಮಾಪ್ಅಪ್ ಸುತ್ತಿನಲ್ಲಿ ಅವಕಾಶ
Team Udayavani, Sep 14, 2023, 11:33 PM IST
ಬೆಂಗಳೂರು: ಯುಜಿ ನೀಟ್ 2023ರ ಎರಡು ಸುತ್ತುಗಳಲ್ಲಿ ವೈದ್ಯಕೀಯ ಸೀಟು ಹಂಚಿಕೆಯಾಗಿ ಕಾಲೇಜುಗಳಲ್ಲಿ ವರದಿ ಮಾಡಿ ಕೊಂಡಿರುವ ಅಭ್ಯರ್ಥಿಗಳು ಹಾಗೂ ಶುಲ್ಕ ಪಾವತಿಸದೆ, ಕಾಲೇಜಿಗೆ ವರದಿ ಮಾಡಿಕೊಳ್ಳದೆ ಇರುವವರು ವೈದ್ಯಕೀಯ ಮಾಪ್ ಅಪ್ ಸುತ್ತಿನಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.
ಯುಜಿನೀಟ್-2023ರ 2ನೇ ಸುತ್ತಿನಲ್ಲಿ ವೈದ್ಯಕೀಯ ಸೀಟು ಗಳು ಹಂಚಿಕೆಯಾಗಿ ಶುಲ್ಕ ಪಾವತಿಸದ ಕಾರಣ ಸುಮಾರು “37 ಜಿ’ ವೈದ್ಯಕೀಯ ಸೀಟುಗಳು ಹಾಗೂ “482 ಪಿ’ ಸೀಟುಗಳು ಭರ್ತಿಯಾಗದೆ ಉಳಿದಿರುವ ಹಿನ್ನೆಲೆಯಲ್ಲಿ ಈಗಾಗಲೇ ಯುಜಿನೀಟ್ 2023ರ 2 ಸುತ್ತುಗಳಲ್ಲಿ ವೈದ್ಯಕೀಯ ಸೀಟುಗಳು ಹಂಚಿಕೆಯಾಗಿ ಕಾಲೇಜುಗಳಲ್ಲಿ ವರದಿ ಮಾಡಿಕೊಂಡಿರುವ ಅಭ್ಯರ್ಥಿಗಳು ಹಾಗೂ ಶುಲ್ಕ ಪಾವತಿಸದೆ ಮತ್ತು ಕಾಲೇಜಿಗೆ ವರದಿ ಮಾಡಿಕೊಳ್ಳದಿರುವವರೂ ಮಾಪ್ಅಪ್ ಸುತ್ತಿನಲ್ಲಿ ಭಾಗವಹಿಸ ಬಹುದು. ಆಸಕ್ತರು ಕೋಷನ್ ಡೆಪೋಸಿಟ್ ಪಾವತಿಸಬೇಕು ಹಾಗೂ ಎಲ್ಲರೂ ಹೊಸದಾಗಿ ಆಪ್ಷನ್ಗಳನ್ನು ದಾಖಲಿಸಬೇಕು. ಈ ಮೊದಲು ದಾಖಲಿಸಿದ್ದ ಆಪ್ಷನ್ಗಳನ್ನು ಪರಿಗಣಿಸುವುದಿಲ್ಲ. ಒಂದು ವೇಳೆ ಈ ಮಾಪ್ಅಪ್ ಸುತ್ತಿನಲ್ಲಿ ಸೀಟು ಹಂಚಿಕೆಯಾದಲ್ಲಿ ಹಿಂದಿನ ಸುತ್ತುಗಳಲ್ಲಿ ಹಂಚಿಕೆಯಾಗಿದ್ದ ಸೀಟು ರದ್ದುಗೊಳ್ಳುತ್ತದೆ. ಈ ಸುತ್ತಿನಲ್ಲಿ ಹಂಚಿಕೆಯಾಗುವ ಕಾಲೇಜಿಗೆ ಕಡ್ಡಾಯವಾಗಿ ಪ್ರವೇಶ ಪಡೆಯಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.