ಫೇಸ್ 1 ಯುಜಿಸಿ ನೆಟ್ ಪರೀಕ್ಷೆ : ಪ್ರವೇಶ ಪತ್ರ ಲಭ್ಯ
Team Udayavani, Feb 19, 2023, 7:15 AM IST
ಹೊಸದಿಲ್ಲಿ: ಈ ತಿಂಗಳ 21ರಿಂದ 24ರ ವರೆಗೆ ನಡೆಯಲಿರುವ 2022 ಡಿಸೆಂಬರ್ನ ಫೇಸ್ 1 ಯುಜಿಸಿ ನೆಟ್ ಪರೀಕ್ಷೆಯ ಪ್ರವೇಶ ಪತ್ರಗಳನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ತನ್ನ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಡೌನ್ಲೋಡ್ ಮಾಡಿಕೊಳ್ಳಬಹುದು.
ಅಭ್ಯರ್ಥಿಗಳು ತಮ್ಮ ಜನ್ಮದಿನಾಂಕ ಮತ್ತು ಅರ್ಜಿ ಸಂಖ್ಯೆಯನ್ನು ನಮೂದಿಸಿ http://ugcnet.nta.nic.in ನಿಂದ ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಬಹುದು. ಪರೀಕ್ಷೆಯು ಒಟ್ಟು 57 ವಿಷಯಗಳಲ್ಲಿ ದೇಶಾ ದ್ಯಂತ ನಡೆಯಲಿದೆ.
ನೀಟ್ ಪಿಜಿ: ತಿದ್ದುಪಡಿಗೆ ಅವಕಾಶ
ಹೊಸದಿಲ್ಲಿ: ಈ ಸಾಲಿನ ನೀಟ್ ಪಿಜಿ ಅರ್ಜಿಗಳ ತಿದ್ದುಪಡಿಗಾಗಿ ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀûಾ ಮಂಡಳಿಯು ಅವಕಾಶ ನೀಡಿದೆ. ಈಗಾಗಲೇ ಅರ್ಜಿ ಸಲ್ಲಿಸಿ ಭಾವಚಿತ್ರ ಅಪ್ಲೋಡ್ ಮಾಡದವರು, ಬೆರಳಚ್ಚು , ಸಹಿ ಇತ್ಯಾದಿಗಳನ್ನು ನೀಡಲು ಬಾಕಿ ಇರುವವರು ಅಧಿಕೃತ ವೆಬ್ಸೈಟ್ http://natboard.edu.in ನಲ್ಲಿ ತಿದ್ದುಪಡಿ ಮಾಡಬಹುದು. ಫೆ. 18ರಿಂದ 20ರ ಒಳಗೆ ತಿದ್ದುಪಡಿ ಮಾಡಿಕೊಳ್ಳಲು ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ ಎಂದು ಪರೀಕ್ಷಾ ಮಂಡಳಿಯು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.