![supreem](https://www.udayavani.com/wp-content/uploads/2024/07/supreem-2-415x259.jpg)
Ujire: ಹೈಸ್ಕೂಲ್ ವಿದ್ಯಾರ್ಥಿ ನೇಣಿಗೆ ಶರಣು
Team Udayavani, Jan 5, 2024, 12:30 AM IST
![suicide nenu](https://www.udayavani.com/wp-content/uploads/2024/01/suicide-nenu-620x372.jpg)
ಬೆಳ್ತಂಗಡಿ: ಉಜಿರೆ ಗ್ರಾಮದ ಪೆರ್ಲ ಅಡೀಲು ಮನೆಯ ನಿವಾಸಿ ಯೋಗೀಶ್ ಅವರ ಪುತ್ರ, ಖಾಸಗಿ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ಯಕ್ಷಿತ್ (14) ಅವರು ನೇಣಿಗೆ ಶರಣಾಗಿರುವ ಘಟನೆ ಗುರುವಾರ ಉಜಿರೆಯಲ್ಲಿ ನಡೆದಿದೆ.
ಯಾವುದೋ ಕಾರಣಕ್ಕೆ ಜೀವನದಲ್ಲಿ ನೊಂದು ಡಿ. 4ರ ಗುರುವಾರ ಬೆಳಗ್ಗೆ 8ರಿಂದ 8.45 ಗಂಟೆಯ ಮಧ್ಯೆ ಮನೆಯಲ್ಲಿ ಯಾರೂ ಇಲ್ಲದ ಸಮಯ ತಾಯಿಯ ಸೀರೆಯನ್ನು ಬಿದಿರಿನ ಅಡ್ಡಕ್ಕೆ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ಧಾರೆ ತಿಳಿದುಬಂದಿದೆ. ಈ ವಿಷಯ ಸಂಬಂಧ ಯಕ್ಷಿತ್ ಅವರ ತಾಯಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
![supreem](https://www.udayavani.com/wp-content/uploads/2024/07/supreem-2-415x259.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.