ತಾಯ್ನಾಡಿಗಾಗಿ ಯಾವ ತ್ಯಾಗಕ್ಕೂ ಸಿದ್ಧ
Team Udayavani, Feb 26, 2022, 8:15 AM IST
ರಕ್ತಸಿಕ್ತ ಕೈಗಳನ್ನು ಮುಗಿದು ತನ್ನ ಪ್ರಾಣ ಉಳಿಸಿದ ದೇವತೆಗೆ ಉಕ್ರೇನ್ನ ಹಿರಿಯ ಶಿಕ್ಷಕಿ ಕೃತಜ್ಞತೆ ಸಲ್ಲಿಸಿದ ಪರಿ.
ಕೀವ್: “ನನ್ನ ತಾಯ್ನಾಡಿಗಾಗಿ ಏನು ಮಾಡಲೂ ಸಿದ್ಧ’-ಇದು ರಷ್ಯಾದ ಕ್ಷಿಪಣಿ ದಾಳಿಗೆ ಸಿಲುಕಿ ಗಂಭೀರ ಗಾಯಗೊಂಡು ರಕ್ತಸಿಕ್ತ ಕೈಗಳನ್ನು ಮುಗಿದು ತನ್ನ ಪ್ರಾಣ ಉಳಿಸಿದ ದೇವತೆಗೆ ಉಕ್ರೇನ್ನ ಹಿರಿಯ ಶಿಕ್ಷಕಿ ಕೃತಜ್ಞತೆ ಸಲ್ಲಿಸಿದ ಪರಿ.
ಚುಗ್ವೇವ್ನ ಶಿಕ್ಷಕಿ ಒಲೆನಾ ಕುರಿಲೋ(52) ಅವರು ಖಾರ್ಕಿವ್ ಪ್ರದೇಶದಲ್ಲಿ ವಾಸವಾಗಿದ್ದು ಗುರುವಾರದಂದು ರಷ್ಯಾ ಪಡೆಗಳು ಈ ಪ್ರದೇಶವನ್ನು ಗುರಿಯಾಗಿಸಿ ದಾಳಿ ನಡೆಸಿದ ವೇಳೆ ಗಂಭೀರವಾಗಿ ಗಾಯಗೊಂಡಿದ್ದರು. ಇವರು ವಾಸವಾಗಿದ್ದ ಮನೆ ಸಂಪೂರ್ಣವಾಗಿ ಜರ್ಝರಿತವಾಗಿದ್ದು ಮನೆಯೊಳಗಿನಿಂದಲೇ ನೀಡಿದ ಈ ಸಂದೇಶ ಎಲ್ಲರ ಹೃದಯ ಕಲುಕುವಂತಿತ್ತು. ನನ್ನ ಜೀವನದಲ್ಲಿ ಇಂತಹ ಒಂದು ಘಟನೆ ನಡೆಯುತ್ತದೆ ಎಂದು ನಾನೆಂದೂ ಊಹಿಸಿರಲಿಲ್ಲ. ಉಕ್ರೇನ್ಗಾಗಿ ನನ್ನಿಂದ ಸಾಧ್ಯವಾದುದನ್ನೆಲ್ಲ ಮಾಡಿದ್ದೇನೆ.
ದೇಶಕ್ಕಾಗಿ ನನ್ನೆಲ್ಲ ಶಕ್ತಿಯನ್ನು ವಿನಿಯೋಗಿಸಿದ್ದೇನೆ. ನಾನು ಯಾವಾಗಲೂ ತನ್ನ ತಾಯ್ನಾಡಿನ ಪರವಾಗಿಯೇ ಇರುವವಳು ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.