Ullal: ಕಂದು ಬಣ್ಣಕ್ಕೆ ತಿರುಗಿದ ಕಡಲು
Team Udayavani, Dec 5, 2024, 11:52 PM IST
ಉಳ್ಳಾಲ: ಫೈಂಜಾಲ್ ಚಂಡಮಾರುತ ಪರಿಣಾಮದಿಂದ ಎರಡು ದಿನಗಳಿಂದ ಅರಬ್ಬಿ ಸಮುದ್ರಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದ ಕಾರಣ ಕಡಲು ಮಣ್ಣು ಮಿಶ್ರಿತ ಕಂದು ಬಣ್ಣಕ್ಕೆ ತಿರುಗಿದ್ದು, ಗುರುವಾರ ಸಹಜ ಸ್ಥಿತಿಯತ್ತ ಬರುತ್ತಿದೆ.
ಮಳೆಗಾಲದ ಸಂದರ್ಭದಲ್ಲಿ ಸಾಧಾರಣವಾಗಿ ನದಿಯ ನೀರು ಮತ್ತು ಮಳೆ ನೀರು ಹರಿದರೂ ಈ ಮಟ್ಟಕ್ಕೆ ಕಂದು ಬಣ್ಣಕ್ಕೆ ತಿರುಗುವುದಿಲ್ಲ. ಆದರೆ ಚಂಡಮಾರುತದ ಪರಿಣಾಮದಿಂದ 2 ದಿನ ನೀಲಿ ಬಣ್ಣದ ಕಡಲು ಕಂದು ಬಣ್ಣಕ್ಕೆ ತಿರುಗಿತ್ತು.
ಉಚ್ಚಿಲ ಬಟ್ಟಪ್ಪಾಡಿ ಬಳಿ ನದಿ ನೀರು ಸಮುದ್ರಕ್ಕೆ ಸಂಗಮವಾಗುವ ಕಾರಣ ಮತ್ತು ಉಳ್ಳಾಲ ವ್ಯಾಪ್ತಿಯಲ್ಲಿ ನೇತ್ರಾವತಿ ನದಿ ಅಳಿವೆ ಬಾಗಿಲಿನ ಮೂಲಕ ಸಮುದ್ರಕ್ಕೆ ಸೇರುವುದರಿಂದ ಈ ಭಾಗದಲ್ಲಿ ಹೆಚ್ಚು ಮಣ್ಣು ಮಿಶ್ರಿತ ಕಂದು ಬಣ್ಣ ನೀರು ಸಮುದ್ರ ತಟದಿಂದ ಸುಮಾರು 200 ಮೀಟರ್ವರೆಗೆ ಕಂಡು ಬಂದಿತ್ತು. ಈ ಹಿಂದೆಯೂ ಚಂಡಮಾರುತದ ಸಂದರ್ಭ ಹೀಗಾಗಿತ್ತು ಎನ್ನುತ್ತಾರೆ ಸ್ಥಳೀಯರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
Kollywood: ಸೂರ್ಯ – ಕಾರ್ತಿಕ್ ಸುಬ್ಬರಾಜ್ ʼರೆಟ್ರೋʼ ರಿಲೀಸ್ಗೆ ಡೇಟ್ ಫಿಕ್ಸ್
Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.