Ullal: ಮನೆಯಲ್ಲಿ ಅಕ್ರಮ ಗ್ಯಾಸ್‌ ಫಿಲ್ಲಿಂಗ್‌- 56 ಸಿಲಿಂಡರ್‌ ವಶ; ಓರ್ವ ಸೆರೆ


Team Udayavani, Jan 19, 2024, 12:52 AM IST

gas di

ಉಳ್ಳಾಲ: ಉಳ್ಳಾಲ ಕೋಟೆಪುರದಲ್ಲಿ ಅಕ್ರಮವಾಗಿ ಗ್ಯಾಸ್‌ ಫಿಲ್ಲಿಂಗ್‌ ಮಾಡುತ್ತಿದ್ದ ಮನೆಯೊಂದಕ್ಕೆ ದಾಳಿ ನಡೆಸಿರುವ ದಕ್ಷಿಣ ಉಪ ವಿಭಾಗ ಎಸಿಪಿ ಧನ್ಯಾ ಎನ್‌. ನಾಯಕ್‌ ಅವರ ನೇತೃತ್ವದ ಪೊಲೀಸ್‌ ತಂಡ ಆರೋಪಿ ಕೋಟೆಪುರ ನಿವಾಸಿ ಅಬ್ದುಲ್‌ ಅಲ್ತಾಫ್‌ (49)ನನ್ನು ಬಂಧಿಸಿ ಮನೆಯಲ್ಲಿ ಸುಮಾರು 56 ಗ್ಯಾಸ್‌ ಸಿಲಿಂಡರ್‌, 230 ಲೀ. ಪೆಟ್ರೋಲ್‌, ಗ್ಯಾಸ್‌ ಫಿಲ್ಲಿಂಗ್‌ಗೆ ಬಳಸುತ್ತಿದ್ದ ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಕೋಟೆಪುರ ಮೀನಿನ ಫ್ಯಾಕ್ಟರಿಯ ಎದುರಿನ ಮನೆಯೊಂದರಲ್ಲಿ ಅಕ್ರಮವಾಗಿ ಗ್ಯಾಸ್‌ ತುಂಬಿಸಿ ಮಾರಾಟ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಎಸಿಪಿ ಧನ್ಯಾ ಎನ್‌. ನಾಯಕ್‌ ನೇತೃತ್ವದಲ್ಲಿ ಉಳ್ಳಾಲ ಇನ್‌ಸ್ಪೆಕ್ಟರ್‌ ಬಾಲಕೃಷ್ಣ ಎಚ್‌.ಎನ್‌., ರೆಜಿ ವಿ.ಎಂ., ಶಾಜು ನಾಯರ್‌, ಮಹೇಶ್‌, ಆಕºರ್‌ ಯಡ್ರಾಮಿ, ಶಿವಕುಮಾರ್‌ ಅವರು ದಾಳಿ ನಡೆಸಿ ಸುಮಾರು 56 ಖಾಲಿ ಮತ್ತು ಗ್ಯಾಸ್‌ ಫಿಲ್ಲಿಂಗ್‌ ಮಾಡಿದ ಸಿಲಿಂಡರ್‌ಗಳು, 230 ಲೀ. ಪ್ರಟೋಲ್‌ ವಶಕ್ಕೆ ತೆಗೆದುಕೊಂಡಿದ್ದಾರೆ.

ಅಲ್ತಾಫ್‌ ಉಳ್ಳಾಲ ಸಮುದ್ರ ತೀರದಲ್ಲಿ ರಾತ್ರಿ ವೇಳೆ ಮೀನುಗಾರಿಕೆಗೆ ತೆರಳುವ ನಾಡದೋಣಿ ಮೀನುಗಾರರಿಗೆ ಮಾರಾಟ ಮಾಡಲು ಪೆಟ್ರೋಲ್‌ ಸಂಗ್ರಹಿಸಿದ್ದು, ಉತ್ತರ ಪ್ರದೇಶ ಸೇರಿದಂತೆ ಹೊರ ರಾಜ್ಯಗಳಿಂದ ಆಗಮಿಸಿ ಸಾ ಮಿಲ್‌ ಮತ್ತು ಇತರ ಕಾಮಗಾರಿಗಳಲ್ಲಿ ತೊಡಗಿಸಕೊಳ್ಳುವ ಕಾರ್ಮಿಕರಿಗೆ ಗ್ಯಾಸ್‌ ಸಿಲಿಂಡರ್‌ಗಳನ್ನು ಮಾರಾಟ ಮಾಡುತ್ತಿದ್ದ. ಸಣ್ಣ ಸಿಲಿಂಡರ್‌ಗಳಲ್ಲಿ ತುಂಬಿಸಿ ರಿಕ್ಷಾ ಚಾಲಕರಿಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sand 1

Padubidri: ಮರಳು ಅಕ್ರಮ ಸಾಗಾಟ; ವಶ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.