Ullal: ಸಮುದ್ರ ಪ್ರಕ್ಷುಬ್ಧ; ನೆತ್ತಿಲಪದವು, ಬೋಳಿಯಾರಿನಲ್ಲಿ ಮನೆಗೆ ಹಾನಿ
Team Udayavani, Dec 3, 2024, 1:31 AM IST
ಉಳ್ಳಾಲ: ಉಳ್ಳಾಲದಲ್ಲಿ ಸಮುದ್ರ ಸ್ವಲ್ಪ ಪ್ರಕ್ಷುಬ್ಧವಾಗಿದೆ. ಸಂಜೆಯಿಂದ ಗುಡುಗು ಸಹಿತ ಮಳೆಯಾಗಿದ್ದು, ನರಿಂಗಾನದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ.
ಬೋಳಿಯಾರ್ನಲ್ಲಿ ಗುಡ್ಡ ಕುಸಿದು ಮನೆಯೊಂದು ಅಪಾಯದಲ್ಲಿದ್ದು, ತೊಕ್ಕೊಟ್ಟಿನಲ್ಲಿ ಮಳೆ ನೀರು ನಿಂತು ಮರದ ಮಿಲ್ಲಿಗೆ ಹಾನಿಯಾಗಿದೆ.
ಸೋಮವಾರ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಿದೆ. ನರಿಂಗಾನ ಗ್ರಾಮದ ನೆತ್ತಿಲಪದವಿನಲ್ಲಿ ದೀಪಾ ವತಿ ಪ್ರವೀಣ್ ಅವರ ಮನೆಗೆ ಹಾನಿಯಾಗಿದೆ. ಬೋಳಿಯಾರ್ನ ರಂತಡ್ಕದಲ್ಲಿ ಗುಡ್ಡ ಕುಸಿದು ಜಮೀಲಾ ಅವರ ಮನೆ ಅಪಾಯದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.