Under-19: ಫೈನಲ್‌ ರದ್ದು- ಪ್ರಶಸ್ತಿ ಹಂಚಿಕೊಂಡ ಭಾರತ, ದ. ಆಫ್ರಿಕಾ


Team Udayavani, Jan 11, 2024, 12:02 AM IST

cricket stadium

ಜೊಹಾನ್ಸ್‌ಬರ್ಗ್‌: ಭಾರತ ಮತ್ತು ದಕ್ಷಿಣ ಆಫ್ರಿಕಾ ಅಂಡರ್‌-19 ತಂಡಗಳ ನಡುವೆ ಬುಧವಾರ ಇಲ್ಲಿ ನಡೆಯಬೇಕಿದ್ದ ಟಿ20 ತ್ರಿಕೋನ ಸರಣಿಯ ಫೈನಲ್‌ ಪಂದ್ಯ ಭಾರೀ ಮಳೆಯಿಂದ ಒಂದೂ ಎಸೆತ ಕಾಣದೆ ರದ್ದುಗೊಂಡಿತು. ಪಂದ್ಯಕ್ಕೆ ಮೀಸಲು ದಿನ ಇಲ್ಲದ ಕಾರಣ ಎರಡೂ ತಂಡಗಳಿಗೆ ಪ್ರಶಸ್ತಿಯನ್ನು ಹಂಚಲಾಯಿತು.

ಮಳೆ ನಿಂತ ಬಳಿಕ ಕನಿಷ್ಠ 5 ಓವರ್‌ಗಳ ಪಂದ್ಯ ನಡೆಸಲು ಸಂಘಟಕರು ಪ್ರಯತ್ನಿಸಿದರು. ಆದರೆ ಒದ್ದೆ ಅಂಗಳದಿಂದಾಗಿ ಇದನ್ನು ಕೈಬಿಡಲಾಯಿತು. ಟಾಸ್‌ ಕೂಡ ಹಾರಿಸಲಾಗಲಿಲ್ಲ.
ಉದಯ್‌ ಸಹಾರಣ್‌ ನಾಯಕತ್ವದ ಭಾರತ ನಾಲ್ಕೂ ಲೀಗ್‌ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಫೈನಲ್‌ ಪ್ರವೇಶಿಸಿತ್ತು. 2 ಸಲ ದಕ್ಷಿಣ ಆಫ್ರಿಕಾವನ್ನು ಕೆಡವಿತ್ತು.

ಭಾರತ ತಂಡವಿನ್ನು ಜ. 19ರಂದು ಆರಂಭವಾಗಲಿರುವ ಅಂಡರ್‌-19 ವಿಶ್ವಕಪ್‌ ಪಂದ್ಯಾವಳಿಯತ್ತ ಗಮನ ಹರಿಸಲಿದೆ. ಶನಿವಾರ ಪ್ರಿಟೋರಿಯಾದಲ್ಲಿ ನಡೆಯುವ ಅಭ್ಯಾಸ ಪಂದ್ಯದಲ್ಲಿ ಭಾರತ-ಆಸ್ಟ್ರೇಲಿಯ ಮುಖಾಮುಖೀ ಆಗಲಿವೆ.

ಟಾಪ್ ನ್ಯೂಸ್

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Kapu

Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

krishna bhaire

FIR ದಾಖಲಾದ ಬಿಜೆಪಿಯವರು ರಾಜೀನಾಮೆ ನೀಡಲಿ: ಕೃಷ್ಣ ಭೈರೇಗೌಡ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shanghai Masters 2024: ಬೋಪಣ್ಣ ಜೋಡಿಗೆ ಜಯ

Shanghai Masters 2024: ಬೋಪಣ್ಣ ಜೋಡಿಗೆ ಜಯ

Irani Cup 2024: ಮುಂಬಯಿಗೆ ಲೀಡ್… 274 ರನ್‌ ಮುನ್ನಡೆ

Irani Cup 2024: ಮುಂಬಯಿಗೆ ಲೀಡ್… 274 ರನ್‌ ಮುನ್ನಡೆ

Women’s T20 World Cup: ವಿಂಡೀಸನ್ನು ಹೊಸಕಿ ಹಾಕಿದ ದಕ್ಷಿಣ ಆಫ್ರಿಕಾ

Women’s T20 World Cup: ವಿಂಡೀಸನ್ನು ಹೊಸಕಿ ಹಾಕಿದ ದಕ್ಷಿಣ ಆಫ್ರಿಕಾ

9

Cricketer: ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ರಶೀದ್‌ ಖಾನ್

Team India; Morkel, the bowling coach, is upset with Hardik Pandya

Team India; ಹಾರ್ದಿಕ್ ಪಾಂಡ್ಯ ಬಗ್ಗೆ ಅಸಮಾಧಾನಗೊಂಡ ಬೌಲಿಂಗ್‌ ಕೋಚ್‌ ಮಾರ್ಕೆಲ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

1-asdd

PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.