ಕಾರ್ಮಿಕರಿಗೆ ನಿರುದ್ಯೋಗ ಭತ್ತೆ: ಸಿಎಂಗೆ ದೇಶಪಾಂಡೆ ಪತ್ರ
Team Udayavani, Apr 12, 2020, 4:55 AM IST
ಬೆಂಗಳೂರು: ಕೋವಿಡ್ 19 ಲಾಕ್ಡೌನ್ ಘೋಷಣೆಯಿಂದ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಕಾರ್ಮಿಕ ವಿಮಾ ಯೋಜನೆ ಅಡಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ವಿಮೆ ಹಣದಲ್ಲಿ ನಿರುದ್ಯೋಗ ಭತ್ತೆ ನೀಡುವಂತೆ ರಾಜ್ಯ ಕಾರ್ಮಿಕ ವಿಮಾ ಕಂಪೆನಿಗೆ ಸೂಚಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಪತ್ರ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್
ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ
Cast Census: ಜಾತಿಗಣತಿ ವರದಿ ಚರ್ಚೆಯ ಈಗಿನ ವಿಚಾರ, ಅಂಕಿ-ಅಂಶಗಳೆಲ್ಲ ಊಹಾಪೋಹವಷ್ಟೇ: ಸಿಎಂ
Lakshmi Hebbalkar ಕಾರು ಅಪಘಾ*ತ ಹಿಟ್ & ರನ್ ಪ್ರಕರಣ: ಬೆಳಗಾವಿ ಎಸ್ ಪಿ
Belagavi: ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾ*ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.