ಕೇಂದ್ರದಿಂದ ಏಕರೂಪ ನಾಗರಿಕ ಸಂಹಿತೆ ಎಂಬ ಮಕ್ಮಲ್ ಟೋಪಿ: ನಿವೃತ್ತ ನ್ಯಾ| ಗೋಪಾಲ ಗೌಡ
Team Udayavani, Oct 8, 2023, 12:32 AM IST
ಬೆಂಗಳೂರು: ಬಿಜೆಪಿ ಸರಕಾರ 2024ರ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಎಂಬ ಮಕ್ಮಲ್ ಟೋಪಿ ಹಾಕಲು ಹೊರಟಿದೆ. ಇಂತಹ ಸಂಹಿತೆಯೊಂದನ್ನು ಜಾರಿಗೊಳಿಸಿದರೆ ಜನ ದಂಗೆ ಏಳುತ್ತಾರೆ ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾ| ಗೋಪಾಲ ಗೌಡ ಎಚ್ಚರಿಕೆ ನೀಡಿದ್ದಾರೆ.
ಕೆಎಎಸ್ ಆಫೀಸರ್ ಒಕ್ಕೂಟದ ಸಭಾಂಗಣದಲ್ಲಿ ಫೋರಂ ಫಾರ್ ಡೆಮಾಕ್ರಸಿ ಮತ್ತು ಕಮ್ಯುನಲ್ ಅಮಿಟಿಯ ಕರ್ನಾಟಕ ಚಾಪ್ಟರ್ ಆಯೋಜಿಸಿದ್ದ “ಏಕರೂಪ ನಾಗರಿಕ ಸಂಹಿತೆ’ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದರು.
ಯುಸಿಸಿಯನ್ನು ವೈಭವೀಕರಿಸಿ ದೇಶದ ಜ್ವಲಂತ ಸಮಸ್ಯೆಗಳಿಂದ ಜನರನ್ನು ಬೇರೆಡೆಗೆ ತಿರುಗಿಸುವ ಹುನ್ನಾರವನ್ನು ಕೇಂದ್ರ ಸರಕಾರ ನಡೆಸಿದೆ. ಜನ ಕಲ್ಯಾಣದ ಯೋಜನೆಗಳನ್ನು ಜಾರಿಗೊಳಿಸುವುದನ್ನು ಬಿಟ್ಟು ವಿಷಯವಲ್ಲದ ವಿಷಯವನ್ನು ವಿಷಯವನ್ನಾಗಿಸುವ ಪ್ರಯತ್ನ ನಡೆಸಲಾಗುತ್ತಿದೆ. ಈ ಬಗ್ಗೆ ನಾವು ಎಚ್ಚರವಾಗಿರಬೇಕು ಎಂದು ನ್ಯಾ. ಗೋಪಾಲ ಗೌಡ ಹೇಳಿದರು. ರಾಜ್ಯ ಹೈಕೋರ್ಟ್‌ನ ನಿವೃತ್ತ ನ್ಯಾ| ನಾಗಮೋಹನ್ ದಾಸ್ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
MUST WATCH
ಹೊಸ ಸೇರ್ಪಡೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.