ರೈತ ವಿರೋಧಿ ಬಜೆಟ್‌

Team Udayavani, Jul 6, 2019, 5:33 AM IST

Sidda-kGaF–621×414@LiveMint

ಬೆಂಗಳೂರು: ಕೇಂದ್ರ ಸರ್ಕಾರದ ಆಯವ್ಯಯ ಪತ್ರ ಸಂಪೂರ್ಣವಾಗಿ ರೈತರು, ಯುವಜನರು ಮತ್ತು ಗ್ರಾಮೀಣ ಭಾರತದ ವಿರೋಧಿಯಾಗಿದೆ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರದ ಬಜೆಟ್‌ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಕಾರಣಕ್ಕೆ ಈ ಟೀಕೆಯನ್ನು ನಾನು ಮಾಡು ತ್ತಿಲ್ಲ.ಯಾರಾದರೂ ಆಯವ್ಯಯ ಪತ್ರವನ್ನು ಓದಿದರೆ ಮೇಲ್ನೋಟಕ್ಕೇ ರೈತರು, ಯುವಜನರು ಮತ್ತು ಗ್ರಾಮೀಣ ಕ್ಷೇತ್ರಗಳನ್ನು ಕಡೆಗಣಿಸಿರುವುದು ಸ್ಪಷ್ಟವಾಗಿ ಗೋಚರವಾಗುತ್ತದೆ.

ಸರ್ಕಾರದ ಸಾಧನೆಗಳನ್ನು ಲೆಕ್ಕಕ್ಕೆ ಇಟ್ಟುಕೊಳ್ಳದೆ ಪ್ರಚಾರ ವೈಭವಕ್ಕೆ ಮರುಳಾಗಿ ಮತಚಲಾಯಿಸಿದರೆ ಏನಾಗುತ್ತದೆ ಎನ್ನುವುದಕ್ಕೆ ಕೇಂದ್ರ ಸರ್ಕಾರದ 2019-20 ಸಾಲಿನ ಬಜೆಟ್‌ ಜ್ವಲಂತ ಸಾಕ್ಷಿ ಎಂದರು.

ದೇಶದ ರೈತರು ಸರಿಯಾದ ಮಳೆ ಇಲ್ಲದೆ, ಬೆಳೆದ ಬೆಳೆಗೆ ಯೋಗ್ಯ ಬೆಲೆ ಇಲ್ಲದೆ ಕಂಗಾಲಾಗಿದ್ದಾರೆ. ದೇಶದ ಯುವಜನತೆ ನಿರುದ್ಯೋಗದಿಂದಾಗಿ ದಿಕ್ಕೆಟ್ಟು ಕೂತಿದ್ದಾರೆ. ಈ ಸಮಸ್ಯೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವ ನರೇಂದ್ರ ಮೋದಿ ತಮ್ಮದು ರೈತ ಮತ್ತು ಯುವಜನ ವಿರೋಧಿ ಪಕ್ಷ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ ವಂಚಕ ಉದ್ಯಮಿಗಳನ್ನು ಪೋಷಿಸುತ್ತಾ ರೈತ ಸಮುದಾಯವನ್ನು ನಿರ್ಲಕ್ಷಿಸುತ್ತಾ ಬಂದಿರುವ ಮೋದಿ ಸರ್ಕಾರ ತನ್ನ ರೈತ ವಿರೋಧಿ ನೀತಿಯನ್ನು ಮುಂದುವರಿಸಿಕೊಂಡು ಹೋಗುವ ಸೂಚನೆಯನ್ನು ಬಜೆಟ್‌ನಲ್ಲಿ ನೀಡಿದೆ ಎಂದು ಆರೋಪಿಸಿದರು.

ರೈತರ ಸಾಲ ಮನ್ನಾ ಮಾಡಬೇಕೆಂದು ಇಡೀ ದೇಶದ ರೈತರು ಒಕ್ಕೊರಲಿನಿಂದ ಮೊರೆ ಇಡುತ್ತಿದ್ದಾರೆ. ಕೃಷಿ ಬೆಳವಣಿಗೆಗೆ ಪೂರಕವಾಗಿರುವ ನೀರಾವರಿ, ತೋಟಗಾರಿಕೆ, ಸಹಕಾರ ಕ್ಷೇತ್ರಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ರೈತರ ಆದಾಯವನ್ನು ದುಪ್ಪಟ್ಟುಗೊಳಿಸುತ್ತೇವೆಂದು ಐದು ವರ್ಷಗಳ ಹಿಂದೆ ಆಶ್ವಾಸನೆ ನೀಡಿದ್ದ ಮೋದಿ ಸರ್ಕಾರ ಈ ಬಜೆಟ್‌ನಲ್ಲಿಯೂ ಅದರ ಬಗ್ಗೆ ಉಲ್ಲೇಖೀಸಿಲ್ಲ. ಕಳೆದ ಐದು ವರ್ಷಗಳಲ್ಲಿ ಕೇವಲ ಶೇ.0.3ರಷ್ಟು ಮಾತ್ರ ಬಜೆಟ್‌ ಹಣವನ್ನು ಖರ್ಚು ಮಾಡಿರುವುದು ಸರ್ಕಾರದ ದುರಹಂಕಾರ ನೀತಿಗೆ ಸಾಕ್ಷಿಯಾಗಿದೆ ಎಂದರು.

ಟಾಪ್ ನ್ಯೂಸ್

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.