ಕೋವಿಡ್ 19 ವೈರಸ್ ಪ್ರತಾಪ: ಜೂನ್ ವರೆಗೆ ಬ್ರಿಟನ್ ಲಾಕ್‌ಡೌನ್?
Team Udayavani, Mar 30, 2020, 8:13 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೋವಿಡ್ 19 ವೈರಸ್ ನ ಕೆಟ್ಟ ಪರಿಣಾಮಗಳನ್ನು ತಪ್ಪಿಸುವ ಸಲುವಾಗಿ ಬ್ರಿಟನ್ ಜೂನ್‌ವರೆಗೂ ಲಾಕ್‌ಡೌನ್ ಆಗುವ ಸಾಧ್ಯತೆ ಇದೆ. ಈ ಕುರಿತು ಸರಕಾರದ ಪ್ರಮುಖ ಸಾಂಕ್ರಾಮಿಕ ರೋಗಶಾಸ್ತ್ರ ಸಲಹೆಗಾರ ಪ್ರೊಫೆಸರ್ ನೀಲ್ ಫರ್ಗುಸನ್ ಸ್ಪಷ್ಟಪಡಿಸಿದ್ದಾರೆ.
ಕೋವಿಡ್ 19 ವೈರಸ್ ಹರಡುವಿಕೆಯನ್ನು ತಪ್ಪಿಸಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಟೊಬರ್‌ವರೆಗೆ ಸಾಮಾಜಿಕ ದೂರವನ್ನು ಅಭ್ಯಾಸ ಮಾಡಲು ಯುಕೆ ಸುಮಾರು ಮೂರು ತಿಂಗಳ ಕಾಲ ಮನೆಯಲ್ಲೇ ಇರಬೇಕಾದಂತಹ ಸ್ಥಿತಿ ಇದೆ.
ಸದ್ಯಕ್ಕೆ ಬ್ರಿಟನ್‌ನಲ್ಲಿ ಕೋವಿಡ್ 19 ವೈರಸ್ ತಾಂಡವವಾಡುತ್ತಿದೆ. ಹಾಗಾಗಿ, ಮಾರಣಾಂತಿಕ ವೈರಸ್ ಅನ್ನು ಸಂಪೂರ್ಣ ತಡೆಗಟ್ಟಲು ಜೂನ್‌ವರೆಗೂ ಬ್ರಿಟನ್ ಲಾಕ್‌ಡೌನ್‌ನಲ್ಲಿರಬೇಕು. ಇದರೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕಿದೆ ಎಂದು ನೀಲ್ ಎಚ್ಚರಿಸಿದ್ದಾರೆ.
ಹಿರಿಯ ಮಹಿಳೆ ಸಾವು: ಎರಡು ವಿಶ್ವ ಯುದ್ದಗಳು ಮತ್ತು 1918ರಲ್ಲಿ ಸಾಂಕ್ರಾಮಿಕ ರೋಗವಾಗಿ ಎಲ್ಲೆಡೆ ಹರಡಿದ್ದ ಸ್ಪಾನಿಶ್ ಫ್ಲ್ಯೂ ಎಲ್ಲದರಿಂದಲೂ ಬಚಾವಾಗಿ ಬದುಕುಳಿದಿದ್ದ ಇಂಗ್ಲೆಂಡಿನ 108 ವರ್ಷ ವಯಸ್ಸಿನ ಹಿರಿಯ ಮಹಿಳೆ ಈಗ ಕೋವಿಡ್ 19 ವೈರಸ್ ಗೆ ಬಲಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.