ಹೋಮ್ ಮಿನಿಸ್ಟರ್ ಹಾಡು ಹಬ್ಬ!
Team Udayavani, Mar 23, 2022, 11:25 AM IST
ಉಪೇಂದ್ರ ನಾಯಕರಾಗಿರುವ “ಹೋಮ್ ಮಿನಿಸ್ಟರ್’ ಚಿತ್ರ ಏ.01ರಂದು ತೆರೆಕಾಣುತ್ತಿದೆ. ಮೊದಲ ಹಂತವಾಗಿ ಚಿತ್ರದ ಆಡಿಯೋ ಬಿಡುಗಡೆ ಇತ್ತೀಚೆಗೆ ನಡೆದಿದೆ. ಸಚಿವ ಮುನಿರತ್ನ ನಾಯ್ಡು,ಗೋಲ್ಡನ್ ಸ್ಟಾರ್ ಗಣೇಶ್ ಸೇರಿದಂತೆ ಅನೇಕರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಇನ್ನು, ಚಿತ್ರದ ಬಿಡುಗಡೆ ಹಾಗೂ ಸಿನಿಮಾದ ಬಗ್ಗೆ ಮಾತನಾಡುವ ಉಪೇಂದ್ರ, “ಇದು ನಾನು ಈವರೆಗೂ ಮಾಡಿರದ ಪಾತ್ರ. ಇಲ್ಲಿನ ನಿರ್ಮಾಪಕರು ಬೇರೆ ಕಡೆ ಹೋಗಿ ಚಿತ್ರ ನಿರ್ಮಾಣ ಮಾಡುತ್ತಾರೆ. ಆದರೆ ತೆಲುಗಿನ ನಿರ್ಮಾಪಕರು ಕನ್ನಡದ ಮೇಲಿನ ಅಭಿಮಾನದಿಂದ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಇನ್ನೂ ನೂರು ಜನ ತೆಲುಗಿನ ನಿರ್ಮಾಪಕರು ಬಂದು ಕನ್ನಡ ಚಿತ್ರ ನಿರ್ಮಾಣ ಮಾಡಬೇಕು’ ಎಂದರು. ಚಿತ್ರದಲ್ಲಿ ವೇದಿಕಾ ನಾಯಕಿಯಾಗಿ ನಟಿಸಿದ್ದಾರೆ. ಇಲ್ಲಿ ಅವರು ಜರ್ನಲಿಸ್ಟ್ ಆಗಿ ನಟಿಸಿದ್ದಾರಂತೆ. ನಿರ್ಮಾಪಕರಾದ ಪೂರ್ಣಚಂದ್ರ ನಾಯ್ಡು ಹಾಗೂ ಶ್ರೀಕಾಂತ್ ವೀರಮಾಚನೆನಿ ಚಿತ್ರ ಮೂಡಿಬಂದ ಬಗ್ಗೆ ವಿವರಿಸಿದರು. ಈ ಚಿತ್ರವನ್ನು ಸುಜಯ್ ಕೆ ಶ್ರೀಹರಿ ನಿರ್ದೇಶನ ಮಾಡಿದ್ದು, ಜಿಬ್ರಾನ್ ಸಂಗೀತವಿದೆ. ಕರ್ನಾಟಕದಾದ್ಯಂತ ಸುಮಾರು 350ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಹೋಮ್ ಮಿನಿಸ್ಟರ್ ಚಿತ್ರವನ್ನು ಶ್ರೇಯಾ ಚಿತ್ರ ಮೂಲಕ ಬೆಂಗಳೂರು ಕುಮಾರ್ ಫಿಲಂಸ್ ಸಂಸ್ಥೆ ಬಿಡುಗಡೆ ಮಾಡುತ್ತಿರುವುದಾಗಿ ಬೆಂಗಳೂರು ಕುಮಾರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲ್ಯಾಕ್ಸ್ ಮೂಡ್ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
Actor Darshan: ಮೈಸೂರಿಗೆ ತೆರಳಲು ದರ್ಶನ್ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.