ಇನ್ನಷ್ಟು ಅತ್ಯಾಧುನಿಕಗೊಳ್ಳಲಿದೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌

ಅರೆ ಅತಿವೇಗದ ಟ್ರೈನುಗಳಿಗೆ ಹೊಸ ಹೊಸ ಸೌಲಭ್ಯ ಅಳವಡಿಕೆ

Team Udayavani, Aug 21, 2021, 9:00 PM IST

ಇನ್ನಷ್ಟು ಅತ್ಯಾಧುನಿಕಗೊಳ್ಳಲಿದೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಅರೆ ಅತಿವೇಗದ ಟ್ರೈನುಗಳಾದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಈಗಾಗಲೇ ಪ್ರಾಯೋಗಿಕ ಸಂಚಾರದಲ್ಲಿವೆ.

ಸಂತೋಷದ ಸಂಗತಿಯೆಂದರೆ ಈ ರೈಲುಗಳು ಸದ್ಯದಲ್ಲೇ ಇನ್ನಷ್ಟು ಅತ್ಯಾಧುನಿಕ ಸೌಲಭ್ಯಗಳನ್ನು ಪಡೆದುಕೊಳ್ಳಲಿವೆ. ಈಗಿನ ಅಂದಾಜಿನ ಪ್ರಕಾರ ಮುಂದಿನ ವರ್ಷ ಮಾರ್ಚ್‌ ಹೊತ್ತಿಗೆ ಟ್ರೈನುಗಳು ಸಿದ್ಧ ಸ್ಥಿತಿಯಲ್ಲಿ ಸಿಗಲಿವೆ, ಜೂನ್‌ ಹೊತ್ತಿಗೆ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ.

ಆ.15ರಂದು ಸ್ವಾತಂತ್ರ್ಯದಿನದ ಅಮೃತ ಮಹೋತ್ಸವದ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ; 2023 ಆ.15ಕ್ಕೆ 75 ಹೊಸ ಅತ್ಯಾಧುನಿಕ ಟ್ರೈನುಗಳು ಸಂಚಾರ ಆರಂಭಿಸಲಿವೆ ಎಂದಿದ್ದರು. ಸ್ವಾತಂತ್ರ್ಯ ಬಂದು 75 ವರ್ಷವಾದ ಹಿನ್ನೆಲೆಯಲ್ಲಿ ಈ ಘೋಷಣೆ ಮಾಡಿದ್ದರು. ಬಹುಶಃ ಆ ಹೊತ್ತಿಗೆ ಭಾರತದ ರೈಲ್ವೆ ವ್ಯವಸ್ಥೆ ಸಂಪೂರ್ಣ ಹೊಸರೂಪ ಪಡೆಯುವ ನಿರೀಕ್ಷೆಯಿದೆ.

ಇದನ್ನೂ ಓದಿ:ಅಫ್ಘಾನಿಸ್ತಾನದ ಅಪಾಯದ ಕೂಪದಿಂದ ಪಾರಾದ ಮುಧೋಳ ಮೂಲದ ಯೋಧ ಮಂಜುನಾಥ ಮಾಳಿ

ಹೊಸ ಸೌಲಭ್ಯಗಳೇನಿರಲಿವೆ?
1. ಆಸನಗಳನ್ನು ಹಿಂದಕ್ಕೆ ವಾಲಿಸಿ ಕೂರುವ ವ್ಯವಸ್ಥೆ
2. ಬ್ಯಾಕ್ಟೀರಿಯಾ ಮುಕ್ತ ಹವಾನಿಯಂತ್ರಿತ ವ್ಯವಸ್ಥೆ.
3. ಟ್ರೈನುಗಳಲ್ಲಿನ ವಾತಾವರಣ ನಿಯಂತ್ರಿಸಲು, ವಿದ್ಯುತ್‌ ಮತ್ತಿತರೆ ಪ್ರಮುಖ ವ್ಯವಸ್ಥೆ ನಿಯಂತ್ರಣಕ್ಕೆ ಕೇಂದ್ರೀಕೃತ ಕೋಚ್‌ ನಿಗಾ ಘಟಕ.
4. ತುರ್ತು ಪರಿಸ್ಥಿತಿ ಎದುರಾದರೆ, ಅಪಘಾತವಾದರೆ ಜನರನ್ನು ಸಲೀಸಾಗಿ ಟ್ರೈನಿನಿಂದ ಹೊರಹಾಕಲು ನಾಲ್ಕು ತುರ್ತು ಕಿಟಕಿಗಳು
5. ಮುಂಗಾರು ಮಳೆ ಸುರಿಯುವ ವೇಳೆ ಪ್ರವಾಹ ಸ್ಥಿತಿಯನ್ನು ತಡೆದುಕೊಳ್ಳಲು ಅತ್ಯುತ್ತಮ ರಕ್ಷಣಾ ಸಾಧನಗಳ ಅಳವಡಿಕೆ.
6. ಯಾವುದೇ ಸಂದರ್ಭದಲ್ಲಿ ವಿದ್ಯುತ್‌ ವ್ಯವಸ್ಥೆ ಕೈಕೊಟ್ಟರೆ, ಪ್ರತಿ ಬೋಗಿ ಯಲ್ಲೂ ತಲಾ ನಾಲ್ಕು ಬೆಳಕಿನ ದೀಪಗಳು ಹೊತ್ತಿಕೊಳ್ಳುತ್ತವೆ.
7. ವಿದ್ಯುತ್‌ ಕೈಕೊಟ್ಟರೆ ಸತತ 3 ಗಂಟೆಗಳವರೆಗೆ ಸರಾಗವಾಗಿ ಗಾಳಿಯಾಡಲು, ಉಸಿರಾಟ ಮಾಡಲು ವ್ಯವಸ್ಥೆಯಿರುತ್ತದೆ.
8. ತುರ್ತು ಪರಿಸ್ಥಿತಿಯ ವೇಳೆ ಎಚ್ಚರಿಕೆ ನೀಡಲು ಪ್ರತೀ ಕೋಚ್‌ಗಳಲ್ಲಿ ನಾಲ್ಕು ಗುಂಡಿಗಳಿರುತ್ತವೆ.

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.