Uppinangady: ವಿದ್ಯುತ್‌ ಆಘಾತ: ಕೊಯಿಲ ಗ್ರಾಮದ ವ್ಯಕ್ತಿ ಸಾವು

Team Udayavani, Oct 5, 2024, 12:04 AM IST

Electric

ಉಪ್ಪಿನಂಗಡಿ: ವಿದ್ಯುತ್‌ ಆಘಾತಕ್ಕೊಳಗಾಗಿ ವ್ಯಕ್ತಿ ಯೋರ್ವರು ಮೃತಪಟ್ಟ ಘಟನೆ ಕೊಯಿಲ ಗ್ರಾಮದ ವಳಕಡಮದ ಕೆರಂತೇಳು ಎನ್ನುವಲ್ಲಿ ಅ. 4ರಂದು ನಡೆದಿದೆ. ಇಲ್ಲಿನ ನಿವಾಸಿ ಬಾಬು (52) ಮೃತಪಟ್ಟವರು. ಮನೆಯಲ್ಲಿ ವಿದ್ಯುತ್‌ ಸ್ವಿಚ್‌ ಬೋರ್ಡ್‌ಗೆ ಕೈ ಹಾಕಿದಾಗ ಅದರಲ್ಲಿ ವಿದ್ಯುತ್‌ ಪ್ರವಹಿಸಿ ಅವರು ವಿದ್ಯುತ್‌ ಆಘಾತಕ್ಕೊಳಗಾದರು.

ತತ್‌ಕ್ಷಣವೇ ಅವರ ಸಂಬಂಧಿಕರು ಅವರನ್ನು ಉಪ್ಪಿನಂಗಡಿಯ ಸಮುದಾಯ ಆಸ್ಪತ್ರೆಗೆ ಕರೆ ತಂದಿದ್ದು, ಇಲ್ಲಿನ ಸಿಬಂದಿ ಚರಣ್‌ ಹಾಗೂ ಮುರಳೀಧರ ಆರ್ತಿಲ ಅವರು ಆ್ಯಂಬುಲೆನ್ಸ್‌ನಲ್ಲಿ ಪುತ್ತೂರು ಆಸ್ಪತ್ರೆಗೆ ಸಾಗಿಸಿದ್ದು, ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟರು. ಮೃತರು ಇಬ್ಬರು ಪುತ್ರಿಯರು ಹಾಗೂ ಪುತ್ರನನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2(1

Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್‌ ಆಕರ್ಷಣೆ!

1

Belthangady: ಕಾನನ ವಾಸಿಗಳಿಗೆ ಮೆಸ್ಕಾಂ ಬೆಳಕು!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ಅಂಬರ್‌ಗ್ರೀಸ್‌ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ

Kundapura: ಅಂಬರ್‌ಗ್ರೀಸ್‌ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

19

Team India: ಎಂಸಿಜಿಯಲ್ಲಿ ಟೀಮ್‌ ಇಂಡಿಯಾ ಅಭ್ಯಾಸ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.