Uppinangady: ಗಾಂಜಾ ಸಹಿತ ಓರ್ವನ ಬಂಧನ

Team Udayavani, Jan 16, 2025, 11:06 PM IST

Uppinangady: ಗಾಂಜಾ ಸಹಿತ ಓರ್ವನ ಬಂಧನ

ಉಪ್ಪಿನಂಗಡಿ: ರಿಕ್ಷಾವೊಂದರಲ್ಲಿ ಸಾಗಿಸುತ್ತಿದ್ದ ಒಂದೂವರೆ ಕೆಜಿ ತೂಕದ ಗಾಂಜಾವನ್ನು ಪತ್ತೆ ಹಚ್ಚಿದ ಉಪ್ಪಿನಂಗಡಿ ಪೊಲೀಸರು, ಆರೋಪಿಯನ್ನು ಮಾಲು ಸಹಿತ ಗುರುವಾರ ಬಂಧಿಸಿದ್ದಾರೆ.

ಎಸ್‌ಐ ಅವಿನಾಶ್‌ ಎಚ್‌. ಮತ್ತವರ ತಂಡ 34ನೇ ನೆಕ್ಕಿಲಾಡಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಬಂಟ್ವಾಳದ ಕಡೆಯಿಂದ ಉಪ್ಪಿನಂಗಡಿಯತ್ತ ಬರುತ್ತಿದ್ದ ರಿಕ್ಷಾವನ್ನು ನಿಲ್ಲಿಸಲು ಸೂಚಿಸಲಾಗುತ್ತದೆ. ಆದರೆ ವಾಹನವನ್ನು ನಿಲ್ಲಿಸದೆ ಮುಂದಕ್ಕೆ ಚಲಾಯಿಸಿ ರಿಕ್ಷಾದಿಂದ ಇಳಿದು ತಪ್ಪಿಸಿಕೊಳ್ಳಲು ಯತ್ನಿಸಿದ ಚಾಲಕ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಅಬ್ದುಲ್‌ ಸಲೀಂ (35)ನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಗಾಂಜಾ ಸಾಗಿಸುತ್ತಿದ್ದುದು ತಿಳಿದು ಬಂತು. ನೌಶಾದ್‌ ಎಂಬಾತ ತನಗೆ ಗಾಂಜಾ ನೀಡಿದ್ದಾಗಿ ಆರೋಪಿ ತಿಳಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಗಾಂಜಾ ಸೇವನೆ: ಯುವಕ ವಶಕ್ಕೆ
ಮಂಗಳೂರು: ಉತ್ತರ ಮೀನುಗಾರಿಕೆ ದಕ್ಕೆಯಲ್ಲಿ ತೂರಾಡುತ್ತಾ ಸಾಗುತ್ತಿ¤ದ್ದ ಉಳ್ಳಾಲ ಹಳೆ ಕೋಟೆ ಮಸೀದಿ ಬಳಿಯ ನಿವಾಸಿ ಶಾಕ್ಲೇನ್‌ ಮುಸ್ತಾಕ್‌ (21) ಎಂಬಾತನನ್ನು ಬಂದರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಚಾರಣೆ ನಡೆಸಿದಾಗ ಆಗ ಗಾಂಜಾ ಸೇವಿಸಿರುವುದಾಗಿ ತಿಳಿಸಿದ್ದು, ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಎನ್‌ಡಿಪಿಎಸ್‌ ಕಾಯ್ದೆಯಡಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಟಾಪ್ ನ್ಯೂಸ್

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

1-kho-kho

Kho kho World Cup: ಭಾರತಕ್ಕೆ 71-34 ಅಂತರದ ಗೆಲುವು

Vinesh 2

ಶಾಸಕಿಯಾದ ಬಳಿಕ ವಿನೇಶ್‌ ಪೋಗಟ್‌ ಮತ್ತೆ ಕುಸ್ತಿ ಅಭ್ಯಾಸ?

PM ವಿಶ್ವಕರ್ಮ ಯೋಜನೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಭೆ

PM ವಿಶ್ವಕರ್ಮ ಯೋಜನೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಭೆ

Mangaluru ಸಹಿತ 5 ಕಡೆ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರ

Mangaluru ಸಹಿತ 5 ಕಡೆ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರ

Kadaba: ಪ್ಲಾಟಿಂಗ್‌ ಸಮಸ್ಯೆ ಶೀಘ್ರ ಪರಿಹಾರ ಸಾಧ್ಯತೆ

Kadaba: ಪ್ಲಾಟಿಂಗ್‌ ಸಮಸ್ಯೆ ಶೀಘ್ರ ಪರಿಹಾರ ಸಾಧ್ಯತೆ

Mangaluru ತಣ್ಣೀರುಬಾವಿ ಬೀಚ್‌: ಜ.18, 19: ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ

Mangaluru ತಣ್ಣೀರುಬಾವಿ ಬೀಚ್‌: ಜ.18, 19: ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadaba: ಪ್ಲಾಟಿಂಗ್‌ ಸಮಸ್ಯೆ ಶೀಘ್ರ ಪರಿಹಾರ ಸಾಧ್ಯತೆ

Kadaba: ಪ್ಲಾಟಿಂಗ್‌ ಸಮಸ್ಯೆ ಶೀಘ್ರ ಪರಿಹಾರ ಸಾಧ್ಯತೆ

Belthangady ಕಟ್ಟದಬೈಲು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Belthangady ಕಟ್ಟದಬೈಲು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಕಡಬ: ಮನೆಯಿಂದ ಕಳವು; ಆರೋಪಿ ಸೆರೆ

ಕಡಬ: ಮನೆಯಿಂದ ಕಳವು; ಆರೋಪಿ ಸೆರೆ

Vittal: ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಆರೋಪ

Vittal: ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಆರೋಪ

Husband-wife fight: Wife hits husband on the head with a whip

Aranthodu: ಗಂಡ-ಹೆಂಡತಿ ಜಗಳ; ಪತಿಯ ತಲೆಗೆ ಸೌಟಿನಿಂದ ಹೊಡೆದ ಪತ್ನಿ, ಚಿಮ್ಮಿದ ರಕ್ತ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

America ಪ್ರಜಾಸತ್ತೆಗೆ ಅಪಾಯ: ವಿದಾಯ ಭಾಷಣದಲ್ಲಿ ಬೈಡೆನ್‌

1-PVS

India Open Super 750 Badminton: ಸಿಂಧು, ಕಿರಣ್‌ ಜಾರ್ಜ್‌ ಕ್ವಾರ್ಟರ್‌ಫೈನಲಿಗೆ

1-vh

Vijay Hazare Trophy: ವಿದರ್ಭಕ್ಕೆ 69 ರನ್‌ ಗೆಲುವು

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

1-kho-kho

Kho kho World Cup: ಭಾರತಕ್ಕೆ 71-34 ಅಂತರದ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.