Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

Team Udayavani, May 14, 2024, 11:56 PM IST

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

ಉಪ್ಪಿನಂಗಡಿ: ತೀವ್ರಗೊಂಡಿರುವ ಬಿಸಿಲ ಬೇಗೆಯ ನಡುವೆ ಅಲ್ಲಲ್ಲಿ ಮಳೆ ಸುರಿಯುತ್ತಿದ್ದರೂ ಮಂಗಳೂರಿಗೆ ಕುಡಿಯುವ ನೀರು ಒದಗಿಸುವ ತುಂಬೆ ಅಣೆಕಟ್ಟಿನಲ್ಲಿ ನೀರಿನ ಪ್ರಮಾಣ ಕುಸಿತವಾಗಿರುವುದರಿಂದ ಮೇಲ್ಭಾಗದಲ್ಲಿರುವ ಬಿಳಿಯೂರು ಅಣೆಕಟ್ಟಿನಿಂದ ಸೋಮವಾರ ಪೂರ್ಣ ಪ್ರಮಾಣದಲ್ಲಿ ನೀರನ್ನು ಹರಿಯ ಬಿಡಲಾಗಿದೆ. ಪರಿಣಾಮ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯ ಒಡಲು ಬರಿದಾಗಿದೆ.

ಈ ಬಗ್ಗೆ ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್‌ ಶಿವಪ್ರಸನ್ನ ಅವರು ಪ್ರತಿಕ್ರಿಯೆ ನೀಡಿ, ಬಿಳಿಯೂರು ಅಣೆಕಟ್ಟಿನಲ್ಲಿದ್ದ ನೀರನ್ನು ಹರಿಯ ಬಿಡಬೇಕೆಂದು ಜಿಲ್ಲಾಡಳಿತದಿಂದ ನಿರ್ದೇಶನ ಬಂದಿದ್ದು ಸೋಮವಾರ ಎಲ್ಲ ಗೇಟುಗಳನ್ನು ತೆರೆಯಲಾಗಿದೆ. 1.5 ಮೀಟರ್‌ ಎತ್ತರದ ನೀರಿನ ಸಂಗ್ರಹ ಸಂಪೂರ್ಣ ಹರಿದು ಹೋಗಿದೆ. ಮುಂಬರುವ ಮಳೆಗಾಲದ ಕಾರಣಕ್ಕೆ ಮತ್ತೆ ಗೇಟುಗಳನ್ನು ಅಳವಡಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Postponed UGC NET, CSIR NET exam date announced

NTA; ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ

7-thirthahalli

Thirthahalli: ಕಳ್ಳತನಕ್ಕೆ ಬಂದವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು !

1

Renukaswamy: ಕಿರುತೆರೆಯ ಕ್ರೈಮ್‌ ಶೋನಲ್ಲಿ ಪ್ರಸಾರವಾಗಲಿದೆ ರೇಣುಕಾಸ್ವಾಮಿ ಪ್ರಕರಣದ ಕಥೆ?

ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ

Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್

6-honnavar

Tata Steel ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿ; ಹೊನ್ನಾವರದ ಸಮರ್ಥ ಚಾಂಪಿಯನ್

5-kushtagi

Kushtagi: ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ; ಕೋತಿ ಸೆರೆಹಿಡಿಯಲು ಮುಂದಾದ ಅರಣ್ಯ ಇಲಾಖೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

Uppinangady ಮನೆಯೊಡತಿಯ ಆತ್ಮಹತ್ಯೆ ತಡೆದ ಶ್ವಾನ!

Uppinangady ಮನೆಯೊಡತಿಯ ಆತ್ಮಹತ್ಯೆ ತಡೆದ ಶ್ವಾನ!

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Bantwal: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Bantwal: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Uppinangady ಅನುಮತಿ ಇಲ್ಲದೇ ರಸ್ತೆ ಅಗೆದ ವ್ಯಕ್ತಿಗೆ ದಂಡದ ಶಿಕ್ಷೆ

Uppinangady ಅನುಮತಿ ಇಲ್ಲದೇ ರಸ್ತೆ ಅಗೆದ ವ್ಯಕ್ತಿಗೆ ದಂಡದ ಶಿಕ್ಷೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Postponed UGC NET, CSIR NET exam date announced

NTA; ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ

7-thirthahalli

Thirthahalli: ಕಳ್ಳತನಕ್ಕೆ ಬಂದವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು !

1

Renukaswamy: ಕಿರುತೆರೆಯ ಕ್ರೈಮ್‌ ಶೋನಲ್ಲಿ ಪ್ರಸಾರವಾಗಲಿದೆ ರೇಣುಕಾಸ್ವಾಮಿ ಪ್ರಕರಣದ ಕಥೆ?

ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ

Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್

6-honnavar

Tata Steel ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿ; ಹೊನ್ನಾವರದ ಸಮರ್ಥ ಚಾಂಪಿಯನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.