ಉಪ್ಪಿನಂಗಡಿ; ಅಪಘಾತದಲ್ಲಿ ಗಂಭೀರ ಗಾಯಗೊಂಡ ಬಾಲಕ ಮೃತ್ಯು

Team Udayavani, Feb 11, 2023, 1:44 AM IST

ಉಪ್ಪಿನಂಗಡಿ; ಅಪಘಾತದಲ್ಲಿ ಗಂಭೀರ ಗಾಯಗೊಂಡ ಬಾಲಕ ಮೃತ್ಯು

ಉಪ್ಪಿನಂಗಡಿ: ಕಲ್ಲೇರಿಯ ಶಿವಗಿರಿಯಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಅಬೂಬಕ್ಕರ್‌ ಸಿದ್ದಿಕ್‌ (16) ಚಿಕಿತ್ಸೆ ಫ‌ಲಕಾರಿಯಾಗದೆ ಗುರುವಾರ ತಡರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಕುಪ್ಪೆಟ್ಟಿ ನಿವಾಸಿ ಕೂಲಿ ಕಾರ್ಮಿಕ ಇಬ್ರಾಹಿಂ ಯಾನೆ ಅಬ್ಬೊನು ಅವರ ಪುತ್ರ ಸಿದ್ದಿಕ್‌ ತನ್ನ ಸ್ನೇಹಿತ ಮುಹಮ್ಮದ್‌ ಕಲೀಲ್‌ನೊಂದಿಗೆ ದ್ವಿಚಕ್ರ ವಾಹನದಲ್ಲಿ ಕರಾಯ ಕಡೆಯಿಂದ ಕುಪ್ಪೆಟ್ಟಿ ಕಡೆಗೆ ಹೋಗುತ್ತಿದ್ದ ಸಂದರ್ಭ ಶಿವಗಿರಿ ಬಳಿ ಗೂಡ್ಸ್‌ ರಿಕ್ಷಾ ದ ಹಿಂಬದಿಗೆ ಇವರ ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿತ್ತು. ಈ ಸಂದರ್ಭ ರಸ್ತೆಗೆಸೆಯಲ್ಪಟ್ಟ ದ್ವಿಚಕ್ರ ವಾಹನ ಸವಾರರಿಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಸಿದ್ದಿಕ್‌ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದು, ಮುಹಮ್ಮದ್‌ ಕಲೀಲ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದ ಈತ ಪ್ರತಿಭಾವಂತನಾಗಿದ್ದ. ಮೃತನು ತಂದೆ, ತಾಯಿ, ಸಹೋದರಿ ಹಾಗೂ ಆರು ಮಂದಿ ಸಹೋದರರನ್ನು ಅಗಲಿದ್ದಾನೆ.

ಟಾಪ್ ನ್ಯೂಸ್

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

1-mobile-tower

Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala

Kambala; ದೇವರ ಕಂಬಳ ಖ್ಯಾತಿಯ ಹೊಕ್ಕಾಡಿಗೋಳಿ ಕಂಬಳ 

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

3-kadaba

Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್‌ ಚಾಲಕ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.