Uppinangady: ಮಹಿಳೆ ಸಾವು; ಡೆಂಗ್ಯೂ ಶಂಕೆ
Team Udayavani, Oct 30, 2024, 12:31 AM IST
ಉಪ್ಪಿನಂಗಡಿ: ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಿರಿಬಾಗಿಲು ಗ್ರಾಮದ ಮಹಿಳೆಯೋರ್ವರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇವರು ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.
ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಬಾಬು ಅವರ ಪತ್ನಿ ಲೀಲಾವತಿ (35) ಮೃತಪಟ್ಟವರು. ಕೂಲಿ ಕಾರ್ಮಿಕರಾಗಿದ್ದ ಲೀಲಾವತಿ ಅವರಿಗೆ ಕೆಲವು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.