Uppunda ಮರಳು ಅಕ್ರಮ ಸಾಗಾಟ ಪತ್ತೆ


Team Udayavani, May 31, 2024, 10:37 PM IST

Uppunda ಮರಳು ಅಕ್ರಮ ಸಾಗಾಟ ಪತ್ತೆ

ಉಪ್ಪುಂದ: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ಕಿರಿಮಂಜೇಶ್ವರದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ಬೈಂದೂರು ಠಾಣೆ ಉಸ್ತುವಾರಿ, ಪ್ರೊಬೆಷನರಿ ಐಪಿಎಸ್‌ ಅಧಿಕಾರಿ ಡಾ| ಹರ್ಷ ಪ್ರಿಯಾಂವದಾ ಅವರು ಕಿರಿಮಂಜೇಶ್ವರ ಗ್ರಾಮದಲ್ಲಿ ರೌಂಡ್ಸ್‌ನಲ್ಲಿದ್ದಾಗ ಶುಭದಾ ಶಾಲೆ ಸಮೀಪದ ಸಮುದ್ರ ಬದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಮಾಹಿತಿ ಸಿಕ್ಕಿತ್ತು.

ವಾಹನವನ್ನು ವಶಕ್ಕೆ ಪಡೆದು, ಚಾಲಕ ನಾವುಂದದ ಇಸ್ಮಾಯಿಲ್‌ನನ್ನು ಬಂಧಿಸಲಾಯಿತು.

ಟಾಪ್ ನ್ಯೂಸ್

1-crick

India vs England ಸೆಮಿ ಪಂದ್ಯ; ನಿರೀಕ್ಷೆಯಂತೆ ಮಳೆಯಿಂದ ಟಾಸ್ ವಿಳಂಬ

5

Parkala: ಚಾಲಕನಿಗೆ ಮೂರ್ಛೆ; ಹಿಮ್ಮುಖವಾಗಿ ಚಲಿಸಿದ ಬಸ್

1-saddas

Lakshmi Hebbalkar;ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ

1-asdsad

Agumbe ಘಾಟಿ; ಭಾರೀ ವಾಹನ ಸಂಚಾರ ನಿಷೇಧ: ಪರ್ಯಾಯ ಮಾರ್ಗ

rain 3

Red Alert; ನಾಳೆ ದಕ್ಷಿಣ ಕನ್ನಡದ ಶಾಲೆಗಳಿಗೆ, ಪಿಯು ಕಾಲೇಜುಗಳಿಗೆ ರಜೆ

suicide

Belthangady; ವಿದ್ಯುತ್ ಪ್ರವಹಿಸಿ ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿ ಸಾವು

1-wqeqwewq

CM ಹುದ್ದೆ ಬಿಟ್ಟು ಕೊಡಲಿ; ಸ್ವಾಮೀಜಿ ಹೇಳಿಕೆ ಬಳಿಕ ಕಾಂಗ್ರೆಸ್ ನಲ್ಲಿ ಅಲ್ಲೋಲ ಕಲ್ಲೋಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Parkala: ಚಾಲಕನಿಗೆ ಮೂರ್ಛೆ; ಹಿಮ್ಮುಖವಾಗಿ ಚಲಿಸಿದ ಬಸ್

Udupi: ವಿಮಾ ಕಂಪೆನಿ ವಿರುದ್ಧ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗ ತೀರ್ಪು 

1-asdsad

Agumbe ಘಾಟಿ; ಭಾರೀ ವಾಹನ ಸಂಚಾರ ನಿಷೇಧ: ಪರ್ಯಾಯ ಮಾರ್ಗ

Nejar Case: Accused Praveen Chowgule’s bail application dismissed by High Court

Nejar Case: ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್

ಖರ್ದುಂಗ್ಲಾದಲ್ಲಿ ಕನ್ನಡ ಬಾವುಟ ಹಾರಿಸಿದ ಶಿರ್ವದ ಅಪ್ಪ -ಮಗ

Khardung La; 17,982 ಅಡಿ ಎತ್ತರದಲ್ಲಿ ಕನ್ನಡ ಬಾವುಟ ಹಾರಿಸಿದ ಶಿರ್ವದ ಅಪ್ಪ -ಮಗ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

DK Shivakumar: ಡಿಸಿಎಂ ಹುದ್ದೆ ಬೇಕಿದ್ದವರು ಹೈಕಮಾಂಡ್‌ ಬಳಿ ಹೋಗಿ; ಡಿಕೆಶಿ

DK Shivakumar: ಡಿಸಿಎಂ ಹುದ್ದೆ ಬೇಕಿದ್ದವರು ಹೈಕಮಾಂಡ್‌ ಬಳಿ ಹೋಗಿ; ಡಿಕೆಶಿ

7

Honnali: ಡೆಂಘೀಗೆ ವಿದ್ಯಾರ್ಥಿನಿ ಬಲಿ

1-crick

India vs England ಸೆಮಿ ಪಂದ್ಯ; ನಿರೀಕ್ಷೆಯಂತೆ ಮಳೆಯಿಂದ ಟಾಸ್ ವಿಳಂಬ

1-ree

Mundargi; ನೀರಾವರಿ ಇಲಾಖೆ‌ ಕಚೇರಿ ಒಳಗೇ ಆತ್ಮಹತ್ಯೆಗೆ ಮುಂದಾದ ರೈತ

Kundapura: ಗೋಪಾಡಿ; ತಾಯಿಯ ಸಾವು ಸಹಜ ; ಮರಣೋತ್ತರ ಪರೀಕ್ಷೆ ವರದಿ

Kundapura: ಗೋಪಾಡಿ; ತಾಯಿಯ ಸಾವು ಸಹಜ ; ಮರಣೋತ್ತರ ಪರೀಕ್ಷೆ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.