Brahmavar ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ
Team Udayavani, May 30, 2024, 1:00 AM IST
ಬ್ರಹ್ಮಾವರ: ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್ ಉಲ್ಲಾ ಬೇಗ್ ಹಾಗೂ ಬಿಲ್ ಕಲೆಕ್ಟರ್ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ರವಿ ಡಿಲಿಮಾ ಅವರಿಂದ 13,300 ರೂ. ಪಡೆಯುತ್ತಿದ್ದಾಗ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಎಸ್ಪಿ ನಟರಾಜ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕೆ.ಸಿ. ಪ್ರಕಾಶ್ ಅವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್, ರಫೀಕ್ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಈರ್ವರಿಗೂ ಜೂ. 12ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.