ಉತ್ತರ ಪ್ರದೇಶ : 4 ಲಕ್ಷ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣೆ
Team Udayavani, Jun 9, 2021, 2:58 PM IST
ಉತ್ತರ ಪ್ರದೇಶ : ಅಂಗನವಾಡಿ ಕಾರ್ಯಕರ್ತೆಯರ ಕಾರ್ಯ ದಕ್ಷತೆಯನ್ನು ಹೆಚ್ಚಿಸುವ ಹಿನ್ನೆಲೆಯಲ್ಲಿ ನಾಲ್ಕು ಲಕ್ಷ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ನೀಡಲು ಉತ್ತರ ಪ್ರದೇಶ ಸರ್ಕಾರ ನಿರ್ಧಾರ ಮಾಡಿದೆ. ಅಲ್ಲದೆ ಸ್ಮಾರ್ಟ್ ಫೋನ್ ಗಳ ಬಳಕೆ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿಯನ್ನು ನೀಡಲು ಸೂಚನೆ ನೀಡಲಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ಸಹಾಯ ಮಾಡುವ ಸಲುವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಆರೋಗ್ಯ ಮತ್ತು ಪೋಷಣೆಗೆ ಸಂಬಂಧಿಸಿದಂತೆ ಅಂಗನವಾಡಿ ಕಾರ್ಯಕರ್ತೆಯರು ಶ್ರಮಿಸುತ್ತಿದ್ದಾರೆ. ಅಲ್ಲದೆ ಮಹಿಳೆಯರು ಮತ್ತು ಮಕ್ಕಳ ಸಮಸ್ಯೆಗಳಿಗೆ ಪರಹಾರವನ್ನೂ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಇಷ್ಟೇ ಅಲ್ಲದೆ ಕೋವಿಡ್ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಣ ಮಾಡುವ ಉದ್ದೇಶದಿಂದಲೂ ಈ ಸ್ಮಾರ್ಟ್ ಫೋನ್ ಗಳು ಸಹಾಯಕಾರಿಯಾಗುತ್ತವೆ. ಈ ಕಾರಣದಿಂದ ಉತ್ತರ ಪ್ರದೇಶ ಸರ್ಕಾರವು ಸ್ಮಾರ್ಟ್ ಫೋನ್ ವಿತರಣೆ ಮಾಡಲು ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.